Month: June 2022

“ದಕ್ಷ ನಾಯಕತ್ವಗುಣ-ಪ್ರಭಾವಶಾಲಿ ಸಂವಹನ ಶಕ್ತಿ ವೃದ್ದಿಗೆಟೋಸ್ಟ್ ಮಾಸ್ಟರ್ ಸಂಸ್ಥೆ ಸಹಕಾರಿ – ಎನ್. ಗೋಪಿನಾಥ್”

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಟೋಸ್ಟ್ ಮಾಸ್ಟರ್ ಕ್ಲಬ್ ನ 121ಜಿಲ್ಲೆಯ ಸದಸ್ಯರ ಸಹಯೋಗದೊಂದಿಗೆ, ಸಂಘದ ಆಡಳಿತ ವರ್ಗ, ವಿಭಿನ್ನ ಉದ್ದಿಮೆದಾರರು, ಕೈಗಾರಿಕೋದ್ಯಮಿಗಳು…

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ನಿರ್ಗಮನ ಪಥಸಂಚಲನ

ಸಾರ್ವಜನಿಕ ಸೇವೆಯ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ : ಎಡಿಜಿಪಿಶಿವಮೊಗ್ಗ ಜೂ.10: ಸಾರ್ವಜನಿಕರಿಗೆ, ಅಶಕ್ತರಿಗೆ ಸಹಾಯ ಮಾಡಲು ಸಾಕಷ್ಟು ಅವಕಾಶ ನೀಡುವ ಹಾಗೂ ಶಿಸ್ತಿಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ…

ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ ಜೂನ್ 09 : ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6000/- ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ…

ಸಮಗ್ರ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಟಾನ ಆಗಬೇಕು: ಡಿಸಿ

ಶಿವಮೊಗ್ಗ ಜೂನ್ 09 : ಮಕ್ಕಳು, ಮಹಿಳೆಯರ ಆರೋಗ್ಯ ತಪಾಸಣೆ, ಲಸಿಕಾಕರಣ, ಆರೋಗ್ಯ ಕಾರ್ಡ್, ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿರ್ವಹಣೆ ಸೇರಿದಂತೆ ಸಮಗ್ರ ಆರೋಗ್ಯ ಕಾರ್ಯಕ್ರಮಗಳ ಅನುಷ್ಟಾನವನ್ನು…

ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಈ ಬಾರಿ ಯೋಗ ದಿನಾಚರಣೆ: ಡಾ.ಸೆಲ್ವಮಣಿ

ಶಿವಮೊಗ್ಗ, ಜೂ.09: ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಅವರು…

ದೀಕ್ಷಾ ನಾಯ್ಕ್ ಗೆ ಡಾಕ್ಟರೇಟ್

ಶಿವಮೊಗ್ಗ : ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ೩೫ನೇ ಘಟಿಕೋತ್ಸವದಲ್ಲಿ ದೀಕ್ಷಾ ನಾಯ್ಕ್ ಇವರು ಕೃಷಿ ವಿಶ್ವ ವಿದ್ಯಾಲಯ ಧಾರವಾಡದ ಸಮುದಾಯ ವಿಜ್ಞಾನ ವಿದ್ಯಾಲಯದ ಆಹಾರ ಮತ್ತು…

“ಆರ್.ಎಸ್.ಎಸ್ ಸಮವಸ್ತ್ರಕ್ಕೆ ಬೆಂಕಿ ಹಚ್ಚಿದ ಸಂಘಟನೆಯ ವಿರುದ್ಧ ಎಸ್.ಎಸ್.ಜ್ಯೋತಿಪ್ರಕಾಶ್ ತೀವ್ರ ಆಕ್ರೋಶ”

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಬಲಿಷ್ಠ ಸೈನ್ಯ ಪಡೆ ಇದ್ದಂತೆ ಇಂತಹ ಮೌಲ್ಯಾಧಾರಿತ ಸಂಘದ ಸಮವಸ್ತ್ರವನ್ನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ NSUI ಪ್ರತಿಭಟನೆಯ ಹೆಸರಿನಲ್ಲಿ…

” ಆರ್.ಎಸ್.ಎಸ್ ಹಾಗೂ ಮೋದಿ ವಿರುದ್ಧ ಹೇಳಿಕೆಯನ್ನು ಖಂಡಿಸುತ್ತೇನೆ :- ಎಸ್. ಎಸ್. ಜ್ಯೋತಿಪ್ರಕಾಶ್ “

ರಾಷ್ಟೀಯ ಸ್ವಯಂ ಸೇವಕ ಸಂಘ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕುರಿತು ಟೀಕಿಸಿರುವ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು…

ಜೂನ್ 08 ಕೋವಿಡ್ ಲಸಿಕಾ ಮೇಳ

ಶಿವಮೊಗ್ಗ, ಜೂನ್ 07 : ದಿನಾಂಕ : 08.06.22 ನೇ ಬುಧವಾರ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ…

ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ:

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಶಿವಮೊಗ್ಗ, ಜೂನ್ ೦೭ ರಾಜ್ಯದ ಆರ್ ಎಸ್ ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿಎಲ್ಲ್ಲಾ ಆರ್…

error: Content is protected !!