Day: August 10, 2022

ಶಿವಮೊಗ್ಗ ಜಿಪಂ ಸಿಇಒ ಎಂಎಲ್ ವೈಶಾಲಿ ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ

ಗ್ರಾಮ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮುನ್ನಡೆಸಿದ ಇವರು ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮೀಣ ಜನರಿಗೆ ತಲುಪಿಸುವಲ್ಲಿ ಅತ್ಯಂತ ಯಶಸ್ವಿಯಾಗಿ…

ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ

ಶಿವಮೊಗ್ಗ, ಆಗಸ್ಟ್ 10 : ಆಗಸ್ಟ್ 12ರಿಂದ 25ರವರೆಗೆ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಅವ್ಯವಹಾರಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ…

ಅಕ್ರಮ ಮರಳುಗಾರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ

ಶಿವಮೊಗ್ಗ, ಅ.10: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್‍ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ…

ಜಂತುಹುಳು ನಿವಾರಣೆಯಿಂದ ಉತ್ತಮ ಆರೋಗ್ಯ ಸಾಧ್ಯ:ಸಿಇಓ ಎಂ.ಎಲ್.ವೈಶಾಲಿ

ಶಿವಮೊಗ್ಗ, ಆಗಸ್ಟ್ 10 :ಜಂತು ಹುಳುವಿನಿಂದಾಗಿ ರಕ್ತ ಹೀನತೆ ಉಂಟಾಗಿ ಆರೋಗ್ಯದಲ್ಲಿ ಸಮರ್ಪಕ ಬೆಳವಣಿಗೆ ಆಗುವುದಿಲ್ಲ. ಅದ್ದರಿಂದ ಜಂತುಹುಳು ಮಾತ್ರೆಗಳನ್ನು ಸರಿಯಾಗಿ ಸೇವಿಸಿ ಜಂತು ಹುಳಗಳನ್ನು ನಿವಾರಣೆ…

ಶ್ರೀ ನುಲಿಯ ಚಂದಯ್ಯ ಜಯಂತಿ ಯನ್ನು ಸರ್ಕಾರದ ಹಾಗೂ ನಿರ್ದೇಶನಾಲಯದ ಆದೇಶದ ಪ್ರಕಾರ ಆಗಸ್ಟ್ 12 ರ ಶುಕ್ರವಾರ ಜಿಲ್ಲಾಡಳಿತ ವತಿಯಿಂದ ಆಚರಣೆ

ಶಿವಮೊಗ್ಗ: ಆಗಸ್ಟ್ 12 ರ ಶುಕ್ರವಾರ ಶ್ರೀ ನುಲಿಯ ಚಂದಯ್ಯ ಜಯಂತಿ ಯನ್ನು ಸರ್ಕಾರದ ಹಾಗೂ ನಿರ್ದೇಶನಾಲಯದ ಆದೇಶದ ಪ್ರಕಾರ ಕುವೆಂಪು ರಂಗಮಂದಿರ, ಶಿವಮೊಗ್ಗದಲ್ಲಿ ಬೆಳಿಗ್ಗೆ 11-00…

ಹರ್‌ಘರ್ ತಿರಂಗಾ : ಅಭಿಯಾನಕ್ಕೆ ಸಿ.ಎಸ್.ಷಡಾಕ್ಷರಿ ಚಾಲನೆ

ಶಿವಮೊಗ್ಗ : ಆಗಸ್ಟ್ ೧೦ : ದೇಶದ ೭೫ನೇ ಸ್ವಾತಂತ್ರö್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ದೇಶದ ಪ್ರತಿ ಮನೆಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ರಾಷ್ಟಾçಭಿಮಾನವನ್ನು…

error: Content is protected !!