Month: August 2022

ಹರ್‌ಘರ್ ತಿರಂಗಾ : ಅಭಿಯಾನಕ್ಕೆ ಸಿ.ಎಸ್.ಷಡಾಕ್ಷರಿ ಚಾಲನೆ

ಶಿವಮೊಗ್ಗ : ಆಗಸ್ಟ್ ೧೦ : ದೇಶದ ೭೫ನೇ ಸ್ವಾತಂತ್ರö್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ದೇಶದ ಪ್ರತಿ ಮನೆಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ರಾಷ್ಟಾçಭಿಮಾನವನ್ನು…

ಜಡಿ ಮಳೆಯ ನಡುವೆಯೂ ಮತಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ, ಆಗಸ್ಟ್ 9 ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಗೃಹ ಸಚಿವ…

ರಾಷ್ಟ್ರೀಯ ಮಾನ್ಯತಾ ಮಂಡಳಿ ಘೋಷಣೆ

ಜೆ.ಎನ್.ಎನ್ ಕಾಲೇಜಿಗೆ ಮೂರು ವರ್ಷಗಳ ಅವಧಿಗೆ ಎನ್.ಬಿ.ಎ ಮಾನ್ಯತೆ ನವೀಕರಣ ಶಿವಮೊಗ್ಗ : ನಗರದ ಪ್ರತಿಷ್ಟಿತ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್…

ಟೈಲರ್ಸ್ ಕ್ಷೇಮನಿಧಿ ಮಂಡಳಿ ರಚಿಸಬೇಕು ಆಮ್ ಆದ್ಮಿ ಪಾರ್ಟಿ ಶಿವಮೊಗ್ಗ ಘಟಕ ಆಗ್ರಹ: ಏಳುಮಲೈ(ಕೇಬಲ್ ಬಾಬು)

ಶಿವಮೊಗ್ಗ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅವರ ಬೇಡಿಕೆಗಳನ್ನು ಈಡೇರಿಸಲು ಅನುಕೂಲವಾಗುವಂತೆ ಸರ್ಕಾರ ಟೈಲರ್ಸ್ ಕ್ಷೇಮನಿಧಿ ಮಂಡಳಿ ರಚಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಶಿವಮೊಗ್ಗ ಘಟಕ…

ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕವಾಗಿದ್ದು, ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಕೆ. ದೇವೇಂದ್ರಪ್ಪ

ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕವಾಗಿದ್ದು, ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ…

ಶ್ರಾವಣ ಮಾಸದ ಕೊಡುಗೆ ರೈತರಿಂದ ಖರೀದಿಸುವ ಹಾಲಿನ ದರ ರೂ.1 ಹೆಚ್ಚಳ

ಶಿವಮೊಗ್ಗ ಆಗಸ್ಟ್ 08 :ಶ್ರಾವಣ ಮಾಸದ ಕೊಡುಗೆಯಾಗಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ ಗೆ ರೂ.1 ಹೆಚ್ಚಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ…

“ಬಿಜೆಪಿಗರೇ ಸರಕಾರ ಬಿಟ್ಟು ತೊಲಗಿ” ಎಂಬ ಘೋಷಣೆಯೊಂದಿಗೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸದೆ, ದೇಶದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಮಾಡಿದ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ “ಬಿಜೆಪಿಗರೇ…

ಸ್ನಾತಕ ಪದವಿಯ ಅವಧಿ ಈಗಲೂ ಮೂರು ವರ್ಷಗಳೇ, ಯಾವುದೇ ಗೊಂದಲ ಬೇಡ: ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ

ಎನ್ಇಪಿ ಕುರಿತು ವಿದ್ಯಾರ್ಥಿಗಳಿಗೆ ಆತಂಕ ಬೇಡ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರವೇಶಾತಿಯ ದಿನಾಂಕ ಆ. 20ರವರೆಗೆ ವಿಸ್ತರಣೆ ಶಂಕರಘಟ್ಟ, ಆ. 07: ರಾಜ್ಯಾದ್ಯಂತ ಸ್ನಾತಕ ಪದವಿ ಕೋರ್ಸ್…

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

ಶಿವಮೊಗ್ಗ ಆಗಸ್ಟ್ 06 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ದಿ: 10/08/2022 ರಂದು “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ” ದ ಅಂಗವಾಗಿ…

error: Content is protected !!