ಕುವೆಂಪು ವಿವಿ: ಯುವದಸರಾ ಪ್ರಶಸ್ತಿ ವಿಜೇತರಿಗೆ ಅಭಿನಂದನೆ
ಶಂಕರಘಟ್ಟ, ಅ. 21: ಭದ್ರಾವತಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಯುವದಸರಾ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಮಾರಿ ವಿಸ್ಮಿತ ಏಕಪಾತ್ರಾಭಿನಯದಲ್ಲಿ ದ್ವಿತೀಯ ಬಹುಮಾನ, ನೀಲಕಂಠ ಮತ್ತು ತಂಡದವರು ಪ್ರಹಸನದಲ್ಲಿ ತೃತೀಯ…
ಶಂಕರಘಟ್ಟ, ಅ. 21: ಭದ್ರಾವತಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಯುವದಸರಾ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಮಾರಿ ವಿಸ್ಮಿತ ಏಕಪಾತ್ರಾಭಿನಯದಲ್ಲಿ ದ್ವಿತೀಯ ಬಹುಮಾನ, ನೀಲಕಂಠ ಮತ್ತು ತಂಡದವರು ಪ್ರಹಸನದಲ್ಲಿ ತೃತೀಯ…
ಇತ್ತೀಚೆಗೆ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ರವರು ಪಶ್ನೋತ್ತರ ವೇಳೆಯಲ್ಲಿ ಪ್ರಶ್ನೆ ಕೇಳಿದ್ದರು. ಟ್ರೇಡ್ ಲೈಸನ್ಸ್ ಅವಶ್ಯಕತೆ…
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಅಕ್ಟೋಬರ್ 21ರಿಂದ ಮೂರು ದಿನಗಳ ಕಾಲ ವಿಚಾರ ಸಂಕಿರಣ ಹಾಗೂ ನೂತನ ದತ್ತಿಗಳ ವಿಶೇಷ…
ಶಿವಮೊಗ್ಗ : ಅಕ್ಟೋಬರ್ ೧೯ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನವೆಂಬರ್ ೦೧ರಂದು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವೈಶಿಷ್ಟö್ಯಪೂರ್ಣವಾಗಿ ಆಚರಿಸಲು ಉದ್ದೇಶಿಸಿದ್ದು, ಕನ್ನಡ ನಾಡು-ನುಡಿ, ನೆಲ-ಜಲ,…
ಶಿವಮೊಗ್ಗ ಅಕ್ಟೋಬರ್ 19 : ಅಡಿಕೆ ಬೆಳೆಗಾರರು ಎಲೆಚುಕ್ಕಿ, ಕೊಳೆರೋಗ ಮತ್ತು ಇತರೆ ಗಂಭೀರ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವಂತೆ ಕೇಂದ್ರ ಕೃಷಿ ಸಚಿವರಾದ…
ನವ ದೆಹಲಿ, ಅಕ್ಟೋಬರ್ ೧೯ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ…
ಶಿವಮೊಗ್ಗ ಅಕ್ಟೋಬರ್ 19 : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2022 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಮಧ್ಯಂತರ ಬೆಳೆ…
ಬೆಂಗಳೂರು, ಅಕ್ಟೋಬರ್ ೧೮ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ…
ಶಿವಮೊಗ್ಗ ಅಕ್ಟೋಬರ್ 18 :ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ, ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲ ಕೇಂದ್ರ ಪುರಸ್ಕøತ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಸಮರ್ಪಕವಾಗಿ…
ಶಿವಮೊಗ್ಗ ಅಕ್ಟೋಬರ 18 : ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ದಿನಾಂಕ: 28/10/2022 ರಂದು ಮಧ್ಯಾಹ್ನ 3.00ಕ್ಕೆ ಪಾಲಿಕೆ ಸಭಾಂಗಣದಲ್ಲಿ…