Month: December 2022

ಫಲಾನುಭವಿ ಪಟ್ಟಿ ತಯಾರಿ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಶಿವಮೊಗ್ಗ ಡಿಸೆಂಬರ್ 07 :ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಡಿ ಫಲಾನುಭವಿಗಳ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಸಿದ್ದಪಡಿಸಿ ಅನುಮೋದನೆ ಪಡೆಯಬೇಕು. ಇಲ್ಲವಾದಲ್ಲಿ ವಿಳಂಬ ಮಾಡಿದ ಅಧಿಕಾರಿಗಳ…

ಜಿಲ್ಲಾ ಮಟ್ಟದ ಯುವಜನೋತ್ಸವ
ಪ್ರತಿಭೆಗಳ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಡಿಸೆಂಬರ್ 07 ಯುವ ಜನತೆಯಲ್ಲಿನ ಪ್ರತಿಭೆ ನಮ್ಮ ಕಲ್ಪನೆಗೂ ಮೀರಿದ್ದಾಗಿದ್ದು, ಇಂತಹ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು.ಜಿಲ್ಲಾಡಳಿತ,…

ಶಿವಮೊಗ್ಗ ನಗರ ಹೇಗಿದೆ ಎಂಬುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು, ಆರೊಗ್ಯ, ಶಿಕ್ಷಣ, ನೀರು ಪೂರೈಕೆ, ಮೂಲಸೌಕರ್ಯ ಸೇರಿದಂತೆ ಅಗತ್ಯ ವ್ಯವಸ್ಥೆಗಳ ಬಗ್ಗೆ ನಿಮ್ಮ ಅನಿಸಿಕೆ ಏನು ಎಂಬುದನ್ನು ದಾಖಲಿಸುವ ಕಾರ್ಯವು ಭಾರತ ಸರ್ಕಾರದಿಂದ ನಡೆಯುತ್ತಿದೆ. ನೀವು ಕೂಡ ನಿಮ್ಮ ಅಭಿಪ್ರಾಯ ತಪ್ಪದೇ ದಾಖಲಿಸಿ.

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಗಳ ಮಾಹಿತಿ ದಾಖಲೀಕರಣದ ಅರಿವು ಮೂಡಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ಸ್ಮಾರ್ಟ್ ಸಿಟಿ…

ಕುವೆಂಪು ವಿವಿ: ಡಾ. ಬಿ. ಆರ್. ಅಂಬೇಡ್ಕರ್‌ರವರ 66ನೇ ಮಹಾಪರಿ ನಿರ್ವಾಣ ದಿನ ಆಚರಣೆ

ಸಂವಿಧಾನ ಹೇಳುತ್ತಿರುವುದೊಂದು, ಪ್ರಭುತ್ವ ಮಾಡುತ್ತಿರುವುದೊಂದು: ಸಿ. ಕೆ. ಮಹೇಶ್ ಶಂಕರಘಟ್ಟ, ಡಿ. 06: ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಜಾತ್ಯಾತೀತತೆ, ಭ್ರಾತೃತ್ವಗಳನ್ನು ಅಳವಡಿಸಿಕೊಳ್ಳಲು ನಿರ್ದೇಶಿಸುತ್ತಿದ್ದರೆ, ಇಂದಿನ ಪ್ರಭುತ್ವವು ತದ್ವಿರುದ್ಧ…

ಜೆ.ಎನ್.ಎನ್.ಸಿ.ಇ : ಎಂಬಿಎ ವಿಭಾಗಕ್ಕೆ ಎನ್.ಬಿ.ಎ ಮಾನ್ಯತೆ

ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗಕ್ಕೆ 2025 ರವರೆಗೆ ಮೂರು ವರ್ಷಗಳ ಅವಧಿಗೆ ರಾಷ್ಟ್ರೀಯ ಮಾನ್ಯತಾ ಮಂಡಳಿಯ (ಎನ್.ಬಿ.ಎ) ಮಾನ್ಯತೆ ಲಭಿಸಿದೆ. ಸೆಪ್ಟೆಂಬರ್…

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಸೌಲಭ್ಯ

ಹಸು-ಎಮ್ಮೆ ಮತ್ತು ಕುರಿ-ಮೇಕೆ ಘಟಕ ಅನುಷ್ಠಾನ : ಅರ್ಹರಿಂದ ಅರ್ಜಿ ಆಹ್ವಾನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನ ಹಾಲು ಉತ್ಪಾದಕರಿಗೆ…

ಹೊಸಮನೆ ಬಡಾವಣೆಯ ನಾಗರಿಕರ ಹಲವು ವರ್ಷಗಳ ಬೇಡಿಕೆ- ರಾಜಕಾಲುವೆ ಕಾಮಗಾರಿಗೆ ಗುದ್ದಲಿ ಪೂಜೆ

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ನಾಗರಿಕರ ಹಲವು ವರ್ಷಗಳ ಬೇಡಿಕೆಯಾದ ರಾಜಕಾಲುವೆ ಪುನರ್ ನಿರ್ಮಾಣಕ್ಕೆ ಇಂದು ಶಾಸಕರ ಸ್ಥಳೀಯ ಅಭಿವೃದ್ಧಿ ಅನುದಾನ 1.5 ಕೋಟಿ ರೂ ವೆಚ್ಚದ…

12ರವರೆಗೆ ಗೃಹಶೋಭೆ-ಅಂತಾರಾಷ್ಟ್ರೀಯ ಗೃಹ ಬಳಕೆ ವಸ್ತುಪ್ರದರ್ಶನ

ಶಿವಮೊಗ್ಗ: ಗೃಹಶೋಭೆ ಅಂತಾರಾಷ್ಟ್ರೀಯ ಗೃಹಬಳಕೆ ವಸ್ತುಗಳ ಅತಿದೊಡ್ಡ ಪ್ರದರ್ಶನವನ್ನು ನಗರದ ಹಳೇ ಜೈಲು ರಸ್ತೆಯ ಫ್ರೀಡಂಪಾರ್ಕ್ ಮೈದಾನದಲ್ಲಿ ಆಯೋಜಿಸಿದ್ದು ವಿನೂತನ ವಸ್ತುಪ್ರದರ್ಶನ ಡಿ.12ರವರೆಗೆ ಬೆಳಗ್ಗೆ 11ರಿಂದ ರಾತ್ರಿ…

ಮೋದಿ ನೇತೃತ್ವದಲ್ಲಿ ಭಾರತ ದೇಶ ವಿಶ್ವಗುರು ಆಗುವುದು ನಿಶ್ಚಿತ. ಡಿಜಿಟಲ್ ಇಂಡಿಯ, ಸ್ಕಿಲ್ ಇಂಡಿಯ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷ ಆದ್ಯತೆ ನೀಡುತ್ತಿದ್ದಾರೆ: ಡಾ. ಧನಂಜಯ ಸರ್ಜಿ

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಗೊಂಡು ಮಾತನಾಡಿ, ಡಾಕ್ಟರ್ ಧನಂಜಯ ಸರ್ಜಿ ದೇಶದ ಮೂಲಸೌಕರ್ಯಕ್ಕೆ ಕೊಡುಗೆ, ಸೈನಿಕರಿಗೆ ಶಕ್ತಿ ತುಂಬುವ ಕೆಲಸ ಹಾಗೂ ಎಲ್ಲ…

ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಡಿಸೆಂಬರ್ 4ರಂದು ಬಿಜೆಪಿಗೆ ಸೇರ್ಪಡೆ

ಮಕ್ಕಳ ವೈದ್ಯ ಸರ್ಜಿ ಫೌಂಡೇಷನ್ ಮ್ಯಾನೇಜಿಂಗ್‌ ಡೈರೆಕ್ಟರ್ ಡಾ. ಧನಂಜಯ ಸರ್ಜಿ ಡಿಸೆಂಬರ್‌ 4ರಂದು ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಹಿರಿಯ…

error: Content is protected !!