ಪ್ರಸಕ್ತ ಸಾಲಿನಿಂದ ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಕಾರ್ಯಾರಂಭ
ಶಿವಮೊಗ್ಗ : ಫೆಬ್ರವರಿ 28 : ಕೋರಿಕೆಯಂತೆ ಅಹ್ಮದಾಬಾದ್ ನಂತರ ದೇಶದ ಎರಡನೇ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗಕ್ಕೆ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕಾರ್ಯಾರಂಭಗೊಳ್ಳಲಿದೆ ಎಂದು ರಾಜ್ಯ…
ಶಿವಮೊಗ್ಗ : ಫೆಬ್ರವರಿ 28 : ಕೋರಿಕೆಯಂತೆ ಅಹ್ಮದಾಬಾದ್ ನಂತರ ದೇಶದ ಎರಡನೇ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗಕ್ಕೆ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕಾರ್ಯಾರಂಭಗೊಳ್ಳಲಿದೆ ಎಂದು ರಾಜ್ಯ…
ಶಿವಮೊಗ್ಗ, ಫೆಬ್ರವರಿ 28, : ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ…
ಮೊಟ್ಟ ಮೊದಲ ಬಾರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಶಿವಮೊಗ್ಗ, ಫೆಬ್ರವರಿ 28, : ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲ್ಲಿ ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ…
ಶಿವಮೊಗ್ಗ, ಫೆಬ್ರವರಿ 27, :ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.ಶಿವಮೊಗ್ಗದ ಸೋಗಾನೆಯಲ್ಲಿ…
ಸಕಲ ಸಿದ್ದತೆಯೊಂದಿಗೆ ಸಜ್ಜುಗೊಂಡಿರುವ ನಗರಶಿವಮೊಗ್ಗ, ಫೆಬ್ರವರಿ 26,: ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.ವಿಮಾನ ನಿಲ್ದಾಣದೊಂದಿಗೆ…
ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಶಿವಮೊಗ್ಗ ತಂಡವು ಫೆಬ್ರವರಿ 25ರಂದು ಸಂಜೆ 4ಕ್ಕೆ ವಿಶೇಷ ಸಂಭ್ರಮ ಆಚರಣೆ ಕಾರ್ಯಕ್ರಮ ಆಯೋಜಿಸಿದೆ ಎಂದು ತಂಡದ…
ಶಿವಮೊಗ್ಗ, ಫೆಬ್ರವರಿ 24 : ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ…
ಶೂನ್ಯ ಸಂಚಾರ ಮತ್ತು ಪರ್ಯಾಯ ಮಾರ್ಗ ಅಧಿಸೂಚನೆಶಿವಮೊಗ್ಗ, ಫೆಬ್ರವರಿ 24, :ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು,…
ಶಿವಮೊಗ್ಗ, ಫೆಬ್ರವರಿ 23, :ಶಿವಮೊಗ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಭದ್ರಾವತಿ, ಸಾಗರ ನಗರಸಭೆ ಹಾಗೂ ಶಿಕಾರಿಪುರ, ಸೊರಬ, ಶಿರಾಳಕೊಪ್ಪ ಪುರಸಭೆ ಮತ್ತು ತೀರ್ಥಹಳ್ಳಿ, ಹೊಸನಗರ, ಜೋಗ್-ಕಾರ್ಗಲ್…
ಎತ್ತರ ಜಿಗಿತದಲ್ಲಿ 1.58 ದಾಖಲೆಯ ಇತಿಹಾಸ ನಿರ್ಮಿಸಿದ ಕ್ರೀಡಾ ಪ್ರತಿಭೆ. ಕ್ರೀಡೆಯ ಜೊತೆಗೆ ಓದಿನಲ್ಲೂ ಮುಂದಿದ್ದು,ರಾಷ್ಟ್ರ ಮಟ್ಟದ ಎತ್ತರ ಜಿಗಿತದಲ್ಲಿ ಭಾಗವಹಿಸಲಿದ್ದಾರೆ.ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ.ಶ್ರೀ.ಪ್ರಸನ್ನನಾಥ…