Day: February 9, 2023

ಆಚಾರ್ಯತ್ರಯ ಭವನ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿ ಗಳಾದ ಬಸವರಾಜ್ ಬೊಮ್ಮಾಯಿ

ನಗರದ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಿರ್ಮಿಸಲಾದ ಆಚಾರ್ಯತ್ರಯ ಭವನ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿ ಗಳಾದ ಬಸವರಾಜ್ ಬೊಮ್ಮಾಯಿ ರವರು ಶಾಸಕ ಕೆಎಸ್ ಈಶ್ವರಪ್ಪ ನವರ…

“ನರ್ಸರಿ ತಾಂತ್ರಿಕತೆ” ಕುರಿತು ಸಾಮಥ್ರ್ಯ ಅಭಿವೃದ್ಧಿ ತರಬೇತಿ”

ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ವತಿಯಿಂದ ಆರ್ಯ ಯೋಜನೆಯಡಿಯಲ್ಲಿ “ನರ್ಸರಿ ತಾಂತ್ರಿಕತೆ“ ಬಗ್ಗೆ ಸಾಮಥ್ರ್ಯಾಭಿವೃದ್ಧಿ ತರಬೇತಿಯನ್ನು ದಿನಾಂಕ 14.02.2023 ರಿಂದ 16.02.2023 ರವರೆಗೆ ಆಯೋಜಿಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು…

ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ: ಅಧಿಕಾರಿಗಳಿಂದ ಪೂರ್ವಸಿದ್ಧತಾ ಸಭೆ

ಶಿವಮೊಗ್ಗ, ಫೆ.9: ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು…

ನ್ಯಾನೋ ಯೂರಿಯಾ ಬಳಕೆಯಿಂದ ಶೇ.50% ಸಾಂಪ್ರದಾಯಕ ಯೂರಿಯಾ ಬಳಕೆಯನ್ನು ಕಡಿಮೆ ಮಾಡಬಹುದು : ಡಾ.ಸಿ ನಾರಾಯಣಸ್ವಾಮಿ,

ಶಿವಮೊಗ್ಗ: PACS ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ & ಖಾಸಗಿ ರಸಗೊಬ್ಬರ ಮಾರಾಟಗಾರರ ತರಬೇತಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದಶ್ರೀಮತಿ ಜಿಸಿ ಪೂರ್ಣಿಮಾ,…

error: Content is protected !!