Month: March 2023

ಅನುಮತಿಯಿಲ್ಲದೆ ಧ್ವನಿವರ್ಧಕ-ಪಟಾಕಿ ಬಳಕೆ ಅಪರಾಧ : ಡಾ.ಆರ್.ಸೆಲ್ವಮಣಿ

ಶಿವಮೊಗ್ಗ, ಮಾರ್ಚ್ 31 : ಸಕ್ಷಮ ಪ್ರಾಧಿಕಾರದಿಂದ ಲಿಖಿತ ಅನುಮತಿ ಪಡೆಯದೆ ಸ್ಥಿರ ಅಥವಾ ಚಲಿಸುತ್ತಿರುವ ವಾಹನಗಳಿಗೆ ಅಳವಡಿಸಿರುವ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸಬಾರದು ಹಾಗೂ ಪಟಾಕಿಯನ್ನು…

ವಿನ್ ಲೈಫ್ ಟ್ರಸ್ಟ್ ವತಿಯಿಂದ ಆರೋಗ್ಯ ಉತ್ಸವ ಮತ್ತು ಜನಜಾಗೃತಿ ಕಾರ್ಯಕ್ರಮ

ಶಿವಮೊಗ್ಗ: ವಿನ್ ಲೈಫ್ ನ ಮ್ಯಾನೇಜಿಂಗ್ ಟ್ರಸ್ಟಿ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಆದ ಡಾ.ಪೃಥ್ವಿ ಬಿಸಿ ಇಂದು ಪತ್ರಿಕಾಗೋಷ್ಠಿ ನಡೆಸಿ ವಿನ್ ಲೈಫ್ ಮೆಟ್ರೋ ಆಸ್ಪತ್ರೆ…

ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕಾರ್ಯ ರಕ್ತದಾನ

ಶಿವಮೊಗ್ಗ: ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕಾರ್ಯ ರಕ್ತದಾನ ಆಗಿದ್ದು, ಆರೋಗ್ಯವಂತ ಯುವ ಜನತೆ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅಭಿಪ್ರಾಯ ಪಟ್ಟರು.ಶಿವಮೊಗ್ಗ…

ಕುವೆಂಪು ವಿವಿ: ಪತ್ರಿಕೋದ್ಯಮ ಪಠ್ಯಕ್ರಮ ಪುನರಚನೆ ಕುರಿತು ಕಾರ್ಯಾಗಾರ

ಎನ್.ಇ.ಪಿ. ಅನುಷ್ಠಾನದಲ್ಲಿ ಅಪಾರ ವೈರುಧ್ಯಗಳಿವೆ: ಪ್ರೊ. ಪೂರ್ಣಾನಂದ ಶಂಕರಘಟ್ಟ, ಮಾ. 30: ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್.ಇ.ಪಿ.) ಬಹಳಷ್ಟು ಮಹತ್ವದ ಶೈಕ್ಷಣಿಕ ವಿಚಾರಗಳ ಕುರಿತು ಮೌನವಹಿಸುತ್ತದೆ. ಸಮರ್ಪಕತೆಯ…

ಮತದಾರರಿಗೆ ಆಮಿಷ ಒಡ್ಡುವುದು ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

ಶಿವಮೊಗ್ಗ, ಮಾ.30 : ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು…

ಮಾಂಸ ಮಾರಾಟ ನಿಷೇಧ

ಶಿವಮೊಗ್ಗ, ಮಾರ್ಚ್ 29, : ಮಾ.30 ರಂದು ಶ್ರೀ ರಾಮನವಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ…

ವಿಧಾನಸಭಾ ಚುನಾವಣೆ ಘೋಷಣೆ
ಇಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ : ಡಾ.ಸೆಲ್ವಮಣಿ ಆರ್

ಶಿವಮೊಗ್ಗ, ಮಾರ್ಚ್ 29, :ಭಾರತೀಯ ಚುನಾವಣಾ ಆಯೋಗವು ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದು…

ಲಿಂಗತ್ವ ಅಲ್ಪಸಂಖ್ಯಾತರನ್ನು ಗೌರವದಿಂದ ಕಾಣಬೇಕು :ನ್ಯಾ.ಮಲ್ಲಿಕಾರ್ಜುನಗೌಡ

ಶಿವಮೊಗ್ಗ, ಮಾರ್ಚ್ 29: ಕುಟುಂಬ ಮತ್ತು ಸಮಾಜ ಲಿಂಗತ್ವ ಅಲ್ಪಸಂಖ್ಯಾತರನ್ನು ಗೌರವದಿಂದ ಕಾಣಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಆತ್ಮವಿಶ್ವಾಸ, ಶ್ರದ್ಧೆಯಿಂದ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು

ಶಿವಮೊಗ್ಗ: ಆತ್ಮವಿಶ್ವಾಸ ಹಾಗೂ ಶ್ರದ್ಧೆಯಿಂದ ಮುನ್ನಡೆದರೆ ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗುವ ಜತೆಯಲ್ಲಿ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬಹುದಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ…

ಚುನಾವಣೆ ಸಂದರ್ಭದಲ್ಲಿ ಕರಪತ್ರ, ಪೋಸ್ಟರ್ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಡಾ.ಸೆಲ್ವಮಣಿ

ಶಿವಮೊಗ್ಗ, ಮಾ.28 : ಚುನಾವಣೆಗೆ ಸಂಬoಧಿಸಿದoತೆ ಯಾವುದೇ ಕರಪತ್ರ, ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಮುದ್ರಿಸಿದ ಸಂದರ್ಭದಲ್ಲಿ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ…

error: Content is protected !!