5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ*
ಶಿವಮೊಗ್ಗ, ಮಾರ್ಚ್ 21: 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ:27-03-2023 ರಿಂದ 01-04-2023ರ ವರೆಗೆ ಮೌಲ್ಯಾಂಕನ ನಡೆಸಲಾಗುವುದು.5…
ಶಿವಮೊಗ್ಗ, ಮಾರ್ಚ್ 21: 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ:27-03-2023 ರಿಂದ 01-04-2023ರ ವರೆಗೆ ಮೌಲ್ಯಾಂಕನ ನಡೆಸಲಾಗುವುದು.5…
ಶಿವಮೊಗ್ಗ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಭಾರತಿ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ. ರೋಟರಿ ಜಿಲ್ಲಾ ಗವರ್ನರ್ ಪ್ರೊ. ಎ.ಎಸ್.ಚಂದ್ರಶೇಖರ್ ಅವರ ಪತ್ನಿ ಭಾರತಿ…
ಶಿವಮೊಗ್ಗ, ಮಾರ್ಚ್ 21, :“ಹೌದು ನಾವು ಕ್ಷಯರೋಗವನ್ನು ಕೊನೆಗೊಳಿಸಬಹುದು” ಎಂಬ ಘೋಷವಾಕ್ಯದೊಂದಿಗೆ ಮಾರ್ಚ್ 24 ರಂದು ಜಿಲ್ಲೆಯಲ್ಲಿ ವಿಶ್ವ ಕ್ಷಯರೋಗ ನಿವಾರಣೆ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.1882 ರ ಮಾರ್ಚ್…
ಶಿವಮೊಗ್ಗ:- ಜಯನಗರದ ಶ್ರೀ ಸೀತಾರಾಮ ಮಂದಿರದಲ್ಲಿ ಮಾ. 22ರಿಂದ ಏ. 3ರವರೆಗೆ 60ನೇ ಶ್ರೀ ವಸಂತ ರಾಮೋತ್ಸವ, ಸೀತಾ ಕಲ್ಯಾಣೋತ್ಸವ ಪಟ್ಟಾಭಿಷೇಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿರುತ್ತವೆ.ಚಾಂದ್ರಮಾನ ಯುಗಾದಿ…
ಶಿವಮೊಗ್ಗ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್‍ನ ಹಿರಿಯ ನಾಯಕರು, ಮಾಜಿ ಸಚಿವರೂ ಆದ ಹೆಚ್.ಸಿ. ಮಹದೇವಪ್ಪ ಅವರು ಸ್ಪರ್ಧಿಸುವಂತೆ ಶಿವಮೊಗ್ಗ…
ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ಸ್ಥಾಪನೆ ಮಾಡಲು ಮಂಜೂರಾತಿ ನೀಡಿದ ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಷಾ ರವರಿಗೆ ಶಿವಮೊಗ್ಗ ಕ್ಷೇತ್ರದ…
ಶಿವಮೊಗ್ಗ, ಮಾರ್ಚ್ 21,: 2023 ರ ಮಾರ್ಚ್ ಮಾಹೆಯ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವು ದಿನಾಂಕ: 27-03-2023 ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾ…
ಶಿವಮೊಗ್ಗ, ಮಾರ್ಚ್ 21 : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಸೂಚನೆ ಮೇರೆಗೆ ಪಿಸಿ & ಪಿಎನ್‍ಡಿಟಿ ಕಾಯಿದೆಯ ಅನ್ವಯ ಡಿಐಎಂಸಿ ತಂಡವು ಸಾಗರದ ಚಾಮರಾಜಪೇಟೆಯ ಸಂಜೀವಿನಿ…
ಶಿವಮೊಗ್ಗ: ಮನುಷ್ಯ ಹುಟ್ಟಿದ ಮೇಲೆ ಸಾವು ಸಾಮಾನ್ಯ. ಆದರೆ ಈ ಸಾವು ಯಾವಾಗ, ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮನುಷ್ಯ ತಾನು ಸತ್ತ ಮೇಲೂ ಬದುಕಲು…
ಶಿವಮೊಗ್ಗ: ಕಾಂಗ್ರೆಸ್ ಸಂಚಲನದಿಂದ ಬಿಜೆಪಿಯಲ್ಲಿ ಕಂಪನ ಆರಂಭವಾಗಿದೆ, ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೊಸ ರಾಜಕೀಯ ಅಲೆಯ ಎಬ್ಬಿಸಿದೆ. ಈ ಅಲೆಯಲ್ಲಿ ಬಿಜೆಪಿ ಕೊಚ್ಚಿ ಹೋಗುವುದು ಖಚಿತವಾಗಿದೆ.…