*ಎಂ.ಆರ್ ಲಸಿಕಾಕರಣ : ಶೇ.100 ರಷ್ಟು ಗುರಿ ಸಾಧಿಸಲು ಡಿಸಿ ಸೂಚನೆ*
ಶಿವಮೊಗ್ಗ, ಮೇ.30, : ಮಾರಕ ದಡಾರ ರುಬೆಲ್ಲಾ ರೋಗದಿಂದ ರಕ್ಷಿಸಲು ಎಲ್ಲ ಅರ್ಹ ಮಕ್ಕಳಿಗೆ ಎಂ.ಆರ್ ಲಸಿಕಾಕರಣ ಆಗಬೇಕು. ಈ ನಿಟ್ಟಿನಲ್ಲಿ ಯುದ್ದೋಪಾದಿಯಲ್ಲಿ ಕಾರ್ಯ ನಿರ್ವಹಿಸಿ ಶೇ.100…
ಶಿವಮೊಗ್ಗ, ಮೇ.30, : ಮಾರಕ ದಡಾರ ರುಬೆಲ್ಲಾ ರೋಗದಿಂದ ರಕ್ಷಿಸಲು ಎಲ್ಲ ಅರ್ಹ ಮಕ್ಕಳಿಗೆ ಎಂ.ಆರ್ ಲಸಿಕಾಕರಣ ಆಗಬೇಕು. ಈ ನಿಟ್ಟಿನಲ್ಲಿ ಯುದ್ದೋಪಾದಿಯಲ್ಲಿ ಕಾರ್ಯ ನಿರ್ವಹಿಸಿ ಶೇ.100…
ಕಳೆದ ಭಾನುವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ವಾಡೋ ಕರಾಟೆ ಫೆಡರೇಶನ್ ಆಯೋಜಿಸಿದ ಇಂಡೋ ನೇಪಾಳ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಕ್ರೀಡಾಪಟುಗಳು ರಾಜ್ಯವನ್ನು ಪ್ರತಿನಿಧಿಸಿ…
ಪರಿಸರ ಉಳಿಸುವ ಹಾಗೂ ಪ್ಲಾಸ್ಟಿಕ್ ಮುಕ್ತ ಭಾರತ ಮಾಡುವ ಉದ್ದೇಶದಿಂದ ಜಾಗೃತಿ ಮೂಡಿಸಲು ಸೈಕಲ್ ನಲ್ಲಿ ಪ್ರಯಾಣ ಬೆಳೆಸುತ್ತಿದ್ದೆನೆ. ಈ ಮೂಲಕ ಗಿನ್ನೆಸ್ ದಾಖಲೆ ಮಾಡಲು ಮುಂದಾಗಿದ್ದೆನೆ…
ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿ ಹೊಂದಿರುವ ಆಕಾಶವಾಣಿ ಭದ್ರಾವತಿ FM 103.5 MW 675 KHz ನಲ್ಲಿ ಜೂನ್ 01 2023 ಗುರುವಾರದಿಂದ ಹಲವಾರು…
| ಇಂದು ಬ್ರಹ್ಮಣ್ಯ ತೀರ್ಥರ ಉಪನ್ಯಾಸ | ನಾಳೆ ವೀಣಾ ಬನ್ನಂಜೆ ನಗರಕ್ಕೆಶಿವಮೊಗ್ಗ, ಮೇ. 30ಃ ನಗರದ ಪುರಾಣ, ಇತಿಹಾಸ ಪ್ರಸಿದ್ಧ ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ…
ಶಿವಮೊಗ್ಗ, ಮೇ. 30ಃ ನಗರದ ಶ್ರೀ ಪ್ರಸನ್ನ ಗಣಪತಿ ಸನ್ನಿ„ಯಲ್ಲಿ ಜೂ. 01 ರಿಂದ 03ರವರೆಗೆ ಹೆಸರಾಂತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಶ್ರೀ ರಾಮ ಸ್ಮರಣೆ…
ಶಿವಮೊಗ್ಗ, ಮೇ 30, : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೇ-27 ರಿಂದ ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಸುಸಜ್ಜಿತವಾದ ನೂತನ ಇವಿ ಪವರ್ ಪ್ಲಸ್ ಹವಾ ನಿಯಂತ್ರಿತ…
ಶಿವಮೊಗ್ಗ, ಮೇ.30:ಶಿವಮೊಗ್ಗ ರೈಲ್ವೆ ಪ್ರೊಟೆಕ್ಷನ್ ಫೋರ್ಸ್‍ನ ಪೆÇೀಸ್ಟ್ ಕಮಾಂಡರ್ ಬಿ.ಎನ್.ಕುಬೇರಪ್ಪ ಇವರು ಶಿವಮೊಗ್ಗ ರೈಲ್ವೆ ವ್ಯಾಪ್ತಿಯ ಹಾರ್ನಹಳ್ಳಿ, ಸಿದ್ಲಿಪುರ, ಭದ್ರಾವತಿ, ಕುಂಸಿ, ಆನಂದಪುರ ಮತ್ತು ಸಾಗರ ಇಲ್ಲಿ…
ಶಿವಮೊಗ್ಗ, ಮೇ.30: ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿ ಹೊಂದಿರುವ ಆಕಾಶವಾಣಿ ಭದ್ರಾವತಿ ಎಫ್.ಎಂ 103.5 MW 675 KHz ನಲ್ಲಿ ಜೂನ್ 01 ರಿಂದ…
ಶಿವಮೊಗ್ಗ: ಋತುಚಕ್ರ ಹಾಗೂ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿ ಜೆಸಿಐ ಸಂಸ್ಥೆಗಳಿಂದ ಪ್ರಯಾಸ ಎಂಬ ವಿಶೇಷ ಜಾಗೃತಿ ಅಭಿಯಾನ ನಡೆಸಲಾಯಿತು. ವಾಕಾಥಾನ್ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ…