Month: December 2023

ವೀರಶೈವ ಲಿಂಗಾಯತ ಮಠಾಧೀಶರ ಸುವರ್ಣ ಪರಿಷತ್‌ನಿಂದ ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಸಾರ್ಥಕ ಸುವರ್ಣ ಅಭಿನಂದನೆ

ಸಮಗ್ರ ಅಭಿವೃದ್ಧಿಯೊಂದಿಗೆ ಸಾರ್ಥಕತೆ ಮೆರೆದ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ : ನಗರದಲ್ಲಿ ಮೊಟ್ಟಮೊದಲ ಬಾರಿಗೆ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದುಡಿದಂತಹ ಯುವ ನಾಯಕ, ಅಭಿವೃದ್ಧಿಯ…

ಅರ್ಹ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಿ: ವೀಕ್ಷಕರ ಸೂಚನೆ

ಶಿವಮೊಗ್ಗ, ಡಿಸೆಂಬರ್ 08, : ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಇನ್ನೂ ಬಾಕಿ ಇರುವ ಯುವ ಮತದಾರರ ನೋಂದಣಿಯನ್ನು ಮಾಡಬೇಕೆಂದು ಮತದಾರರ…

ಐತಿಹಾಸಿಕ ದಾಖಲೆಯತ್ತ ಸ್ವದೇಶಿ ಮೇಳ :ಹರಿದು ಬರುತ್ತಿದೆ ಜನ ಸಾಗರ

ಶಿವಮೊಗ್ಗ : ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ…

ಕುವೆಂಪು ವಿವಿ: ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಅಂಬೇಡ್ಕರ್ ಅವರದು ಅನುಭವರೂಪಿತ ವ್ಯಕ್ತಿತ್ವ : ಡಾ. ಗೋಳಸಂಗಿಶಕರಘಟ್ಟ, ಡಿ. ೦೬: ಡಾ. ಬಿ. ಆರ್ ಅಂ ಬೇಡ್ಕರ್ ಅವರು ಸಾವಿರಾರು ಸಂಕಟಗಳು ಬಂದರು, ಸಹನೆ ಮೀರದೆ,…

ಡಿಸೆಂಬರ್‌ 6 ರಿಂದ 10 ರವರೆಗೆ ಬೃಹತ್‌ ಸ್ವದೇಶಿ ಮೇಳ

ಶಿವಮೊಗ್ಗ: ಮಲೆನಾಡಿನ ಜನತೆಗೊಂದು ಸಿಹಿ ಸುದ್ದಿ. ಸಾಹಿತಿಗಳ ತವರೂರು ಶಿವಮೊಗ್ಗ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್‌ ವತಿಯಿಂದ ಜನರಿಗೆ ದೇಶೀಯ ವಸ್ತುಗಳ ಪರಿಚಯ…

ಭಕ್ತಿ ಸಿಂಚನ, ಭಕ್ತಿಗೇತೆಗಳ ಗಾಯನ

ಸಾಗರ: ಕಲೆಗೆ ನಿರಂತರತೆ ಮತ್ತು ಗುರುಮುಖೇನ ಅಭ್ಯಾಸ ಅವಶ್ಯ, ಪ್ರಸ್ತುತ ದಿನಮಾನದಲ್ಲಿ ಕಲಿಕೆ,ಗ್ರಹಿಕೆಗಿಂತ ಪ್ರಸಿದ್ಧಿ ಮತ್ತು ಪ್ರಚಾರಕ್ಕೆ ಕಟ್ಟುಬೀಳುವ ಮನೋಪ್ರವೃತ್ತಿ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಗಾಯಕಿ…

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವರ ಸೂಚನೆ

ಶಿವಮೊಗ್ಗ, ಡಿಸೆಂಬರ್ 01 : ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಯೋಜನೆ ರೂಪಿಸಿ, ಕ್ರಮ ಕೈಗೊಳ್ಳಬೇಕೆಂದು ಅಧಿಕಾಗಳಿಗೆಶಾಲಾ…

ಕುವೆಂಪು ವಿವಿ: ಸ್ನಾತಕೋತ್ತರ ಪದವಿ ಸೀಟುಗಳು ಲಭ್ಯ

ಎಂ.ಎ. ಪತ್ರಿಕೋದ್ಯಮ ಸೀಟುಗಳಿಗೆ ವಾಕ್‌ಇನ್ ಪ್ರವೇಶಾತಿ ಶಂಕರಘಟ್ಟ, ಡಿ. 01: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸುಮಾರು 10 ಮೆರಿಟ್ ಸೀಟುಗಳು…

error: Content is protected !!