Day: June 14, 2024

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಜೂನ್ 14 : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ವಿಕಸಿತ , ಸದೃಢ ಭಾರತದ ನಿರ್ಮಾಣ ಹಾಗೂ ಸಮರ್ಥ ನಾಯಕತ್ವಕ್ಕೆ ಜನಾಶೀರ್ವಾದಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಕೃತಜ್ಞತೆ

ಶಿವಮೊಗ್ಗ : ಯಾವುದೇ ಸವಾಲುಗಳಿದ್ದರೂ ಸಮರ್ಥವಾಗಿ ಎದುರಿಸಿ ಜನ ತಲೆ ತಗ್ಗಿಸದ ರೀತಿಯಲ್ಲಿ ಸೇವೆ ಸಲ್ಲಿಸಲು ಬದ್ಧ, ನಮ್ಮೆಲ್ಲರ ಗೆಲುವಿಗೆ ಶ್ರಮಿಸಿದ ತಮ್ಮ ಋಣವನ್ನು ತೀರಿಸಲಾಗದು ಎಂದು…

ರಾಜ್ಯ ಸರ್ಕಾರ ಹಗೆತನದ ಮತ್ತು ಹೇಡಿತನದ ರಾಜಕಾರಣ ಆರಂಭಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಕ್ರೋಶ

ಶಿವಮೊಗ್ಗ,ಜೂ.14: ಇಂದು ಜಿಲ್ಲಾ ಬಿಜೆಪಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಕ್ರೋಶ ರಾಜ್ಯ ಸರ್ಕಾರ ಹಗೆತನದ ಮತ್ತು ಹೇಡಿತನದ ರಾಜಕಾರಣ ಆರಂಭಿಸಿದೆ ಎಂದು ರಾಜ್ಯ…

ಮಲೆನಾಡಿನ ವಿಶಿಷ್ಟ ಹಲಸಿನ ತಳಿಗೆ ಪ್ರಾಧಿಕಾರದ ಮಾನ್ಯತೆ : ಡಾ|| ಬಿ.ಎಂ.ದುಶ್ಯಂತಕುಮಾರ್

ಶಿವಮೊಗ್ಗ : ಜೂನ್ 14 : : ಅಳಿವಿನಂಚಿನಲ್ಲಿರುವ ಅಪರೂಪದ ಹಲಸಿನ ತಳಿಗಳನ್ನು ಸಂರಕ್ಷಿಸಿ, ಬೆಳೆಸುವ ಹಾಗೂ ಬೆಳೆಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಅಗತ್ಯವಿದೆ ಎಂದು ಕೃಷಿ ಮತ್ತು…

ಪರಿಸರ ವಿನಾಶದಿಂದ ಜೀವಿತ ಅವಧಿ ಕಡಿಮೆ ಆಗುತ್ತಿದೆ. ಡಾ. ಎಚ್.ವಿ.ಅನಿಲ್‌ಕುಮಾರ್

ಶಿವಮೊಗ್ಗ: ಮರ ಗಿಡಗಳನ್ನು ನಾಶ ಮಾಡುತ್ತಿರುವುದರಿಂದ ಪ್ರಕೃತಿ ಸಮತೋಲನ ಕಳೆದುಕೊಳ್ಳುತ್ತಿದೆ. ಪರಿಸರ ನಾಶದಿಂದ ಪ್ರಕೃತಿ ವಿನಾಶದತ್ತ ಸಾಗುತ್ತಿದೆ ಎಂದು ಡಿವಿಎಸ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಎಚ್.ವಿ.ಅನಿಲ್‌ಕುಮಾರ್…

ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆ |ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು : ಬಿ.ಬಿ.ಕಾವೇರಿ

ಶಿವಮೊಗ್ಗ ಜೂ.13 : ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ಜನರೊಂದಿಗೆ ಉತ್ತಮವಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಹಾಗೂ ಇಲಾಖೆಗಳ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ನಿಗದಿತ ಗುರಿಯನ್ನು ಸಾಧಿಸಬೇಕು…

error: Content is protected !!