ಅಡಿಕೆ ಬೆಳೆಯಲ್ಲಿ ಮಿಶ್ರ ಬೆಳೆ ಹಾಗೂ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ಅನುಸರಿಸಿ ಹೆಚ್ಚಿನ ಲಾಭ ಪಡೆಯಿರಿ – ಡಾ. ಆರ್.ಸಿ.ಜಗದೀಶ್
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರೈತರಿಗೆ ಅಡಿಕೆ ಸಮಗ್ರ ಬೇಸಾಯ ಪದ್ಧತಿಗಳು ಹಾಗೂ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು…