ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು : ಹೆಚ್.ಎಂ.ರೇವಣ್ಣ
ಶಿವಮೊಗ್ಗ, ಅಕ್ಟೋಬರ್ 01:ರಾಜ್ಯ ಸರ್ಕಾರ ನಡೆದಂತೆ ನುಡಿದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಧಿಕಾರದೊಂದಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ…