ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಕ್ಷಮದಲ್ಲಿ ನಕ್ಸಲೀಯರ ಶರಣಾಗತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ಮಾತು:
• ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ.• ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ…