ನಗರದ ಆಸ್ತಿ ಮಾಲೀಕರ ಸ್ವತ್ತಿನ ದಾಖಲೆಗಳನ್ನು ಸೃಜಿಸಲು ನಕ್ಷಾ ಯೋಜನೆ ಸಹಕಾರಿ : ಸಚಿವ ಎಸ್. ಮಧು ಬಂಗಾರಪ್ಪ
ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಸಾರ್ವಜನಿಕರ ಅಸ್ತಿಗಳ ಭೂ ಮಾಲೀಕತ್ವದ ಕುರಿತು ಪ್ರತಿಯೊಬ್ಬ ನಾಗರಿಕರಿಗೆ ಸರ್ಕಾರದಿಂದಲೇ ಅಸ್ತಿಯ ಮಾಲೀಕತ್ವ ಪ್ರಮಾಣ ಪತ್ರವನ್ನು ಒದಗಿಸಿ ಕಾನೂನಾತ್ಮಕ ಸ್ಪಷ್ಟತೆ ಒದಗಿಸುವುದರ…