ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕು-ಪ್ರೊ.ಶರತ್ ಅನಂತ್ ಮೂರ್ತಿ
ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಆರಾಧಿಸುವುದಕ್ಕಿಂತಹ ಅವರ ವಿಚಾರಗಳನ್ನು ವೈಜ್ಞಾನಿಕವಾಗಿ ಅರಿತುಕೊಂಡು, ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತ್ ಮೂರ್ತಿ ಅವರು ಅಭಿಪ್ರಾಯಪಟ್ಟರು. ಅವರು…