ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಸೌಗಂಧಿಕ ರಘುನಾಥ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರು ತತ್ ಕ್ಷಣ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.