ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಸಮಾಜದ 27 ಉಪಜಾತಿಗಳನ್ನು ಒಳಗೊಂಡಂತೆ ಕರ್ನಾಟಕ ಬಲಿಜ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿರುವುದಕ್ಕೆ ಶಿವಮೊಗ್ಗ ಜಿಲ್ಲಾ ಬಲಿಜ ಸೇವಾ ಸಂಘವು ಮಾನ್ಯ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದು ಆದಷ್ಟು ಬೇಗ ಅಭಿವೃದ್ಧಿ ನಿಗಮವು ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಅನುದಾನ ಬಿಡುಗಡೆ ಮಾಡಿ ಸೂಕ್ತ ಕಟ್ಟಡ ಕಚೇರಿ ಸಿಬ್ಬಂದಿ ಮತ್ತು ಅಧ್ಯಕ್ಷ ನೇಮಕ ಮಾಡಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಈ ಮೂಲಕ ಅಗ್ರಹಿಸಲಾಗುತ್ತದೆ ಅಲ್ಲದೆ ಅವದ್ಯೋಗಿಕವಾಗಿ ಮತ್ತು ರಾಜಕೀಯವಾಗಿ ಈ ಹಿಂದೆ ನಮಗೆ ಆಶ್ವಾಸ ನೀಡಿದಂತೆ ಪೂರ್ಣ ಪ್ರಮಾಣದ 2a ಗೆ ವರ್ಗಾಯಿಸಬೇಕೆಂದು ಶಿವಮೊಗ್ಗ ಜಿಲ್ಲಾ ಬಲಿಜ ಸೇವಾ ಸಂಘವು ಆಗ್ರಹಿಸುತ್ತದೆ ಮತ್ತು ಕರ್ನಾಟಕ ರಾಜ್ಯದಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸುವುದಕ್ಕೆ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತದೆ