ಶಿವಮೊಗ್ಗ, ಅಕ್ಟೋಬರ್ 17, : ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-2 ಕಛೇರಿಯಲ್ಲಿ ಅ. 20 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮಾಹಿತಿಗಾಗಿ ದೂರವಾಣಿ ಸಂಖ್ಯೆ:9448289449 ನ್ನು ಸಂಪರ್ಕಿಸುವುದು.

error: Content is protected !!