ಶಿವಮೊಗ್ಗ, ಡಿಸೆಂಬರ್ 28 :ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ವೇಳಾಪಟ್ಟಿಯನ್ನು ಪರಿಷ್ಕøತಗೊಳಿಸಿ ಅವಧಿ ವಿಸ್ತರಣೆ ಮಾಡಿದೆ.

ಈ ಅವಧಿಯಲ್ಲಿ ಸ್ವೀಕರಿಸಲಾದ ಎಲ್ಲಾ ಆಕ್ಷೇಪಣೆಗಳನ್ನು ಇತ್ಯರ್ಥಗೊಳಿಸಿ ಜನವರಿ 22, 2024 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 
error: Content is protected !!