ತುಂಗಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಆಗುತ್ತಿದ್ದು, ಡ್ಯಾಂನ ಒಳಹರಿವು ಹೆಚ್ಚಾಗುತ್ತಿರುವ ಕಾರಣ ಹೆಚ್ಚುವರಿ ನೀರನ್ನು ಡ್ಯಾಂ ಗೇಟುಗಳಿಂದ ತುಂಗಾ ನದಿಗೆ ಯಾವುದೇ ಸಂದರ್ಭದಲ್ಲಿ ಬಿಡಬಹುದಾಗಿದ್ದು, ತುಂಗಾ ನದಿ ಪಾತ್ರದ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳದಂತೆ ಹಾಗೂ ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸುರಕ್ಷತಾ ದೃಷ್ಠಿಯಿಂದ ಸ್ಥಳಾಂತರಗೊಳ್ಳುವಂತೆ ಕಾರ್ಯಪಾಲಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!