ಈ ದಿನ ದಿ:-೨೨-೧೨-೨೦೨೦ ರಂದು ಮೊದಲನೇ ಹಂತದ ಗ್ರಾಮ ಪಂಚಾಯತಿ ಸರ‍್ವತ್ರಿಕ ಚುನಾವಣೆ-೨೦೨೦ರ ಹಿನ್ನೆಲೆಯಲ್ಲಿ ಶ್ರೀ ಕೆ. ಎಂ ಶಾಂತರಾಜು, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗದ ಹೆಚ್.ಎಸ್. ರುದ್ರಪ್ಪ ರಾಷ್ಟ್ರೀಯ ಪದವಿ ಪರ‍್ವ ಕಾಲೇಜು ಮತ್ತು ಭದ್ರಾವತಿಯ ಸಂಚಿಯ ಹೊನ್ನಮ್ಮ ಬಾಲಕಿಯರ ಪದವಿ ಪರ‍್ವ ಕಾಲೇಜುಗಳಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂ ಗಳಿಗೆ ಭೇಟಿ ನೀಡಿ, ಅಲ್ಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ಪರಿಶಿಲನೆ ನಡೆಸಿದರು.
.