ಶಿವಮೊಗ್ಗ ಮೇ 18 : ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ ಕಲಾವಿದರು/ಶಿಲ್ಪಕಲೆ/ಸಾಹಿತಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಲು