ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಜೀವಂತ ಪ್ರಮಾಣ ಪತ್ರವನ್ನು 2022 ರ ಜುಲೈ ಅಂತ್ಯದೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕುವೆಂಪು ರಂಗಮಂದಿರ, ಶಿವಮೊಗ್ಗ ಇಲ್ಲಿಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08182-223354 ನ್ನು ಸಂಪರ್ಕಿಸಬಹುದೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ತಿಳಿಸಿದ್ದಾರೆ.