ಶಿವಮೊಗ್ಗ, ಮೇ 17 : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು 2019-20ನೇ ಸಾಲಿನ ಎರಡು ವರ್ಷಗಳ ಬಿ.ಇಡಿ. ಕೋರ್ಸಿನ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಇಲಾಖಾ ವೆಬ್‍ಸೈಟ್ www.schooleducation.kar.nic.in ರಲ್ಲಿ ಪಡೆದುಕೊಂಡು ಮೇ 22 ರೊಳಗಾಗಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಡಯಟ್, ದೂ.ಸಂ.: 08182-270597ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.