Author: Lokesh Jagannath

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು. ಪಲ್ಲವಿ ಜಿ

ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ: ಪಲ್ಲವಿ.ಜಿ ಸೂಚನೆ ಬೆಳಗಾವಿ, ಜು.13 : ಜಿಲ್ಲಾ ಕೇಂದ್ರಗಳಲ್ಲಿ ಸಮಾಜ…

ದತ್ತಾಂಶವನ್ನು ತೆಗೆದುಕೊಳ್ಳದೇ ಮಾಡುವ ನಿರ್ಧಾರಗಳು ವಿನಾಶಕ್ಕೆ ಕಾರಣವಾಗುತ್ತದೆ: ಡಾ.ಹರಿಪ್ರಸಾದ್

ಶಿವಮೊಗ್ಗ ಜು.12 ದೇಶದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಾಂಖ್ಯಿಕ ಇಲಾಖೆಯ ದತ್ತಾಂಶ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ದತ್ತಾಂಶ ಇಲ್ಲದೇ ತೆಗೆದುಕೊಳ್ಳುವ ನಿರ್ಧಾರ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಉಪನ್ಯಾಸಕ…

ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMA ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ಜುಲೈ 14 ರಂದು ಸರ್ವಪಕ್ಷ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 12: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು…

ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ : ಮಧು ಬಂಗಾರಪ್ಪ

ಶಿವಮೊಗ್ಗ ಜು.11 ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ…

ಅಂಗನವಾಡಿ ಕಾರ್ಯಕರ್ತೆರ ಸೇವೆ ಶ್ಲಾಘನೀಯ : ಶಾಸಕ ಚನ್ನಬಸಪ್ಪ

ಶಿವಮೊಗ್ಗ ಜು.11 ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅಂಗನಾಡಿ ಕಾರ್ಯಕರ್ತೆಯರ ಪಾತ್ರ ಅಪಾರವಾಗಿದ್ದು ಅವರು ಮಾಡಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಶಾಸಕ ಚನ್ನಬಸಪ್ಪ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಹೆಚ್ಚುತ್ತಿರುವ ಡೆಂಗ್ಯೂ – ಆತಂಕದಲ್ಲಿ ಜನರು

ಡೆಂಗ್ಯೂ ಜ್ವರ : ರಾಜ್ಯದಲ್ಲಿ ಶಿವಮೊಗ್ಗಕ್ಕೆ 5ನೇ ಸ್ಥಾನಶಿವಮೊಗ್ಗ : ಶಿವಮೊಗ್ಗದಲ್ಲಿ ದಿನೇದಿನೇ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಾ ಇದ್ದು, ರಾಜ್ಯದಲ್ಲಿಯೇ 5ನೇ ಸ್ಥಾನವನ್ನು ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ…

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಪರಿಣಾಮಕಾರಿಯಾಗಿ ಆಗಬೇಕು: ಶಾಸಕ ಚನ್ನಬಸಪ್ಪ

ಶಿವಮೊಗ್ಗ ಜು.10 :ಡೆಂಗ್ಯೂ ಪ್ರಕರಣಗಳು ಪ್ರತಿನಿತ್ಯ ಉಲ್ಬಣಗೊಳ್ಳುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಅವರು…

ಅಡಿಕೆ ಬೆಳೆಯಲ್ಲಿ ಮಿಶ್ರ ಬೆಳೆ ಹಾಗೂ ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ ಅನುಸರಿಸಿ ಹೆಚ್ಚಿನ ಲಾಭ ಪಡೆಯಿರಿ – ಡಾ. ಆರ್.ಸಿ.ಜಗದೀಶ್

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರೈತರಿಗೆ ಅಡಿಕೆ ಸಮಗ್ರ ಬೇಸಾಯ ಪದ್ಧತಿಗಳು ಹಾಗೂ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು…

ಶಿವಮೊಗ್ಗ ಜಿ.ಪಂ. ಸಿಇಓ ಆಗಿ ಹೇಮಂತ್

ಶಿವಮೊಗ್ಗ: ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಜಿ.ಪಂ. ಮುಖ್ಯ ಕಾರ್ಯಾನಿರ್ವಹಣಾಧಿಕಾರಿಯಾಗಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್…

ಡೆಂಗ್ಯು ನಿಯಂತ್ರಣಕ್ಕಾಗಿ ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ

ಜಿಲ್ಲಾಧಿಕಾರಿಗಳಿಂದ ಲಾರ್ವಾ ಸಮೀಕ್ಷೆ-ಉತ್ಪತ್ತಿ ತಾಣಗಳ ನಾಶಶಿವಮೊಗ್ಗ ಜು.05 : ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ…

error: Content is protected !!