Author: Lokesh Jagannath

ಕಾಯಕ ನಿಷ್ಟೆಯೊಂದಿಗೆ ಸಮಾಜ ಸುಧಾರಣೆಯಲ್ಲಿ ತೊಡಗಿದವರು ಕಾಯಕ ಶರಣರು : ಎಸ್.ಎಸ್.ಚನ್ನಬಸಪ್ಪ

ಶಿವಮೊಗ್ಗ, ಫೆ.10 :ಕಾಯಕ ಶರಣರು ನಡೆ-ನುಡಿಗೆ ಅಂತರವಿಲ್ಲದAತೆ ಬದುಕಿದವರು. ತಮ್ಮ ವಿವಿಧ ಕಾಯಕಗಳ ಮೂಲಕ ಕಾಯಕ ನಿಷ್ಟೆಯಿಂದ ಸಮಾಜ ಸುಧಾರಣೆಯಲ್ಲಿ ಪಾಲ್ಗೊಂಡವರು ಇವರು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ…

ಪರೀಕ್ಷಾ ಪೇ ಚರ್ಚಾ ಎನ್ನುವ ವಿದ್ಯಾರ್ಥೀಮುಖಿ ಕಾರ್ಯಕ್ರಮ

‘ಸ್ಟೂಡೆಂಟ್ ಲೈಫ್ ಈಸ್ ಗೋಲ್ಡನ್ ಲೈಫ್’ ಎನ್ನುವ ಮಾತಿದ್ದರೂ, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಸಾಮಾನ್ಯವಾಗಿ ಇಷ್ಟಪಡದಿರೋ ವಿಷಯವೆಂದರೆ ಪರೀಕ್ಷೆಗಳು. ವರ್ಷವಿಡಿ ತರಗತಿಗಳನ್ನು ಅಟೆಂಡ್‌ಮಾಡಿ ಶೈಕ್ಷಣಿಕ ವರ್ಷದ ಅಂತ್ಯದಲ್ಲಿ…

ವಸತಿ ಯೋಜನೆಗಾಗಿ ಘಟಕ ವೆಚ್ಚ 5ಲಕ್ಷಕ್ಕೆ ಹೆಚ್ಚಳ ಮಾಡಲು ಮಂಡಳಿ ಸಭೆಯಲ್ಲಿ ತೀರ್ಮಾನ

ಶೀಘ್ರದಲ್ಲೆ ಸರ್ಕಾರದ ಅನುಮೋದನೆ ಪಡೆಯುವ ವಿಶ್ವಾಸ: ಪಲ್ಲವಿ ಜಿ ದಿ.5 ಫೆ ರಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಒಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ 3ನೇ…

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ

ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ ಬೆಂಗಳೂರು ಫೆ.04: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ…

ಗಂಡು ಮಗುವಿನ ಪೋಷಕರ ಪತ್ತೆಗಾಗಿ ಮನವಿ

ಶಿವಮೊಗ್ಗ, ಫೆಬ್ರವರಿ 04 : ಶಿವಮೊಗ್ಗ ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದ್ದು ಸಾರ್ವಜನಿಕರು…

ಯೋಜನೆಗಳ ಲಾಭ ಪಡೆದುಕೊಳ್ಳಲು ಶಿಳ್ಳೇಕ್ಯಾತ ಯುವಕರಿಗೆ ಸೂಚನೆ : ಶ್ರೀಮತಿ ಜಿ.ಪಲ್ಲವಿ

ಶಿವಮೊಗ್ಗ : ಫೆಬ್ರವರಿ 03 : : ಜಿಲ್ಲೆಯಲ್ಲಿ ಅಸಂಘಟಿತರಾಗಿರುವ ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾದ ಯೋಜನೆಗಳಲ್ಲಿ ಸೌಲಭ್ಯವನ್ನು ಒದಗಿಸಿಕೊಟ್ಟು, ಸಾಮಾಜಿಕವಾಗಿ ಮುಖ್ಯವಾಹಿನಿಗೆ…

ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ,ಫೆ.1 : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಕ್ಕಾಗಿ ಪ್ರಾಧಿಕಾರ/ಖಾಸಗಿ ಬಡವಣೆಯಲ್ಲಿ ಮೀಸಲಿರಿಸಿದ ನಾಗರೀಕ ಸೌಲಭ್ಯ ನಿವೇಶನಗಳನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1960 ರಡಿಯಲ್ಲಿ…

ಸಂವಿಧಾನದ ಪೀಠಿಕೆ ಸಾಮಾಜಿಕ ನ್ಯಾಯ ಪರಿಕಲ್ಪನೆ ಸಾಕಾರದ ಪ್ರತೀಕ : ಎಸ್.ಮಧು ಬಂಗಾರಪ್ಪ

ಶಿವಮೊಗ್ಗ : ಜನವರಿ ೨೬ : ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ಧತೆ ಸೇರಿದಂತೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಪ್ರತೀಕವಾಗಿ ಸಂವಿಧಾನದ…

ಹಸಿವು, ಅಸಮಾನತೆ ತೊಡೆದುಹಾಕುವ ತುರ್ತು ನಮ್ಮ ಮುಂದಿದೆ: ಪ್ರೊ. ಶರತ್ ಅನಂತಮೂರ್ತಿ

ಶಂಕರಘಟ್ಟ, ಜ. 26: ಇಡೀ ದೇಶಇಂದುಗಣರಾಜ್ಯೋತ್ಸವಆಚರಿಸುತ್ತಿರುವ ಸಂದರ್ಭದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಬೃಹದಾಕಾರದ ಅಸಮಾನತೆಯನ್ನು ತೊಡೆದುಹಾಕಬೇಕಾದ ತುರ್ತು ನಮ್ಮ ಮುಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ…

76 ನೇ ಗಣರಾಜ್ಯೋತ್ಸವ ದಿನಾಚರಣೆಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು : ಮಧು ಬಂಗಾರಪ್ಪ

ಶಿವಮೊಗ್ಗ, ಜ,26: :ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ…

error: Content is protected !!