Author: Lokesh Jagannath

ಕುಡಿಯುವ ನೀರು ವ್ಯತ್ಯಯ

ಶಿವಮೊಗ್ಗ, ನವೆಂಬರ್ 09, : ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಅ.14 ರಂದು ಕೇಬಲ್ ಚಾಲನೆಗೊಳಿಸುವುದರಿಂದ ಅ.14 ಮತ್ತು…

ಎಸ್ ಜಿ ಎಂ ಟೆಕ್ನಾಲಜಿಸ್ ನಿಂದಹೊಸ ತಂತ್ರಜ್ಞಾನದ ಅಡಿಕೆ ಸುಲಿಗೆಯಂತ್ರ ಬಿಡುಗಡೆ

ಶಿವಮೊಗ್ಗ : ಕೃಷಿ ಪರಿಕರಗಳ ಯಶಸ್ವಿ ಮಾರಾಟದೊಂದಿಗೆ 15 ವರ್ಷಗಳನ್ನು ಪೂರೈಸಿರುವ ನಗರದ ಸಾಗರ ರಸ್ತೆಯಲ್ಲಿರುವ ಎಸ್.ಜಿ.ಎಂ. ಟೆಕ್ನಾಲಜೀಸ್ ಸಂಸ್ಥೆಯು ರೈತರಿಗೆ ಅಡಿಕೆ ಸುಲಿಯುವುದಕ್ಕೆ ಸುಲಭವಾಗುವಂತೆ ಹೊಚ್ಚ…

ನಮ್ಮೂರ ನಾಡ ಹಬ್ಬ ಶಿವಮೊಗ್ಗ ದಸರಾದಲ್ಲಿ ಪ್ರಥಮ ಬಾರಿಗೆ ಗಮಕ ದಸರಾ: ಅನುಪಮ ಟಿ.ಆರ್.

ಶಿವಮೊಗ್ಗ,ಅ.5: ಮಹಾನಗರ ಪಾಲಿಕೆಯಿಂದ ಆಚರಿಸಲಾಗುತ್ತಿರುವ ನಮ್ಮೂರ ನಾಡ ಹಬ್ಬ ಶಿವಮೊಗ್ಗ ದಸರಾದಲ್ಲಿ ಪ್ರಥಮ ಬಾರಿಗೆ ಗಮಕ ದಸರಾವನ್ನು ಕರ್ನಾಟಕ ಗಮಕ ಕಲಾ ಪರಿಷತ್ ಶಿವಮೊಗ್ಗ ಇದರ ಸಹಕಾರದೊಂದಿಗೆ…

ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮತ್ತೆ ಬ್ರಿಗೇಡ್ ಚರ್ಚೆ ಆರಂಭ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ,ಅ.5: ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮತ್ತೆ ಬ್ರಿಗೇಡ್ ಚರ್ಚೆ ಆರಂಭವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಆರ್‍ಸಿಬಿ(ರಾಯಣ್ಣ ಚನ್ನಮ್ಮ ಬ್ರಿಗೇಡ್) ರಚನೆ ಮಾಡಲು ಅ.7ರಂದು ಬೆಳಿಗ್ಗೆ 11ಕ್ಕೆ…

ಮೈಸೂರು ದಸರಾ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ರಾಜಕೀಯ ಭಾಷಣಕ್ಕೆ ದುರ್ಬಳಕೆ: ಎಸ್.ದತ್ತಾತ್ರಿ

ಶಿವಮೊಗ್ಗ: ಜಗತ್ಪ್ರಸಿದ್ಧ ಪಾರಂಪರಿಕ ಮೈಸೂರು ದಸರಾ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ರಾಜಕೀಯ ಭಾಷಣಕ್ಕೆ ದುರ್ಬಳಕೆ ಮಾಡಿಕೊಂಡಿದ್ದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಪ್ರಕೋಷ್ಠಗಳ…

ಚಲನ ಚಿತ್ರೋತ್ಸವಗಳು ಕಾಟಾಚಾರಕ್ಕಾಗಿ ನಡೆಯಬಾರದು :ಉಮಾಶ್ರೀ

ಶಿವಮೊಗ್ಗ,ಅ.04: ಇಂದು ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಳ್ಳಿ ಮಂಡಲ, ಚಿತ್ರ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ದಸರಾ ಅಂಗವಾಗಿ ಆಯೋಜಿಸಿದ್ದ…

ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳು ಬಾಧೆ ; ಹತೋಟಿ ಮತ್ತು ಎಚ್ಚರಿಕೆ ಕ್ರಮ

ಶಿವಮೊಗ್ಗ. ಅಕ್ಟೋಬರ್ 04 ; ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳು ಬಾಧೆ ಕಂಡುಬAದಿರುತ್ತದೆ. ಸಾಮಾನ್ಯವಾಗಿ ಕಂದು ಜಿಗಿ ಹುಳು ಅತಿ…

ಮೂಡಾ ಹಗರಣ ವಿಚಾರ, ಕಾನೂನಿನಲ್ಲಿ ಏನಿದೆ ಅದು ಆಗಿದೆ, ಕಾನೂನಿನ ಪ್ರಕಾರ ಸಿದ್ದರಾಮಯ್ಯ ಹೋರಾಟ ಮಾಡ್ತಾರೆ: ಮಧುಬಂಗಾರಪ್ಪ

ಶಿವಮೊಗ್ಗ : ಸಿಬಿಐ ಮೇಲೆ ನಮ್ಗೆ ನಂಬಿಕೆ, ವಿಶ್ವಾಸ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಿಬಿಐಅನ್ನು ದುರುಪಯೋಗ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ತಂಡ ವಿಧಿಸಿದ ವಿಚಾರ, ವಿಮಾನ ಹಾರಾಟದ ನಿಯಮಾವಳಿಗಳ ಪ್ರಕಾರ ತಪ್ಪಾಗಿದೆ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ,ಅ.2: ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ವಿಮಾನ ನಿಲ್ದಾಣದಲ್ಲಿ 18 ಜನ ಅಗ್ನಿಶಾಮಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು, ಪರಿಶೀಲನೆ ಸಮಯದಲ್ಲೇ ಎಂಟು ಜನರನ್ನ ಬೇರೆ ವಿಮಾನ ನಿಲ್ದಾಣಕ್ಕೆ ನಿಯೋಜಿಸಲಾಗಿದೆ.…

ಸಿದ್ದರಾಮಯ್ಯ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ವಿಧಾನಪರಿಷತ್ ಸದಸ್ಯ: ಡಿ.ಎಸ್.ಅರುಣ್

ಶಿವಮೊಗ್ಗ,ಅ.2: ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂಡಾ ಹಗರಣದ ಕಬಂಧ ಬಾಹುಗಳು ಹೆಚ್ಚಾಗುತ್ತಿವೆ. ಬಿಜೆಪಿ ಈ ಬಗ್ಗೆ ಪ್ರಾರಂಭದಿಂದಲೇ ಹೋರಾಟ ನಡೆಸಿತ್ತು. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಂಕಾರದಿಂದ…

error: Content is protected !!