Author: Lokesh Jagannath

ನಮ್ಮೂರ ನಾಡ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ: ಎಸ್.ಎನ್ ಚನ್ನಬಸಪ್ಪ( ಚೆನ್ನಿ)

ಶಿವಮೊಗ್ಗ,ಅ.2: ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಈ ಬಾರಿ ಆಚರಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.ಅವರು ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ…

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ-ವಿಶ್ವಾಸದಿಂದ ಬಾಳೋಣ : ಮಧು ಬಂಗಾರಪ್ಪ

ಶಿವಮೊಗ್ಗ, ಅಕ್ಟೋಬರ್ 02 : ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ ಸ್ವಾತಂತ್ರö್ಯ ಲಭಿಸಿದ್ದು, ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಹಾಗೂ ಪ್ರೀತಿ-ವಿಶ್ವಾಸದಿಂದ ಬಾಳಬೇಕು…

ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು : ಹೆಚ್.ಎಂ.ರೇವಣ್ಣ

ಶಿವಮೊಗ್ಗ, ಅಕ್ಟೋಬರ್ 01:ರಾಜ್ಯ ಸರ್ಕಾರ ನಡೆದಂತೆ ನುಡಿದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಧಿಕಾರದೊಂದಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ…

ಕೃಷಿ ಸಾಲ-ಇತರೆ ಯೋಜನೆಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಒತ್ತು ನೀಡಬೇಕು : ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಸೆಪ್ಟೆಂಬರ್ 30: ಕೃಷಿ ಸಾಲಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪಿಎಂ-ವಿಶ್ವಕರ್ಮ, ಮುದ್ರಾ, ಕೃಷಿ ಯೋಜನೆಗಳು, ವಸತಿ, ಶಿಕ್ಷಣ ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳನ್ನು ಇನ್ನೂ…

ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ- ಜಿಲ್ಲಾಧಿಕಾರಿ ಗುರುದತ್ ಹೆಗಡೆ

Integration of e-Asti software with Kaveri-2.0 software Implementation of e-Asti Khata software system- Collector Gurudutt Hegde

ಶಿಕ್ಷಕರ ಅಪಾರವಾದ ಪರಿಶ್ರಮ ಹಾಗೂ ಪ್ರತಿಭೆಯಿಂದ ಭಾರತ ಇಂದು ಪ್ರಪಂಚದ ಮುಂಚೂಣಿ ದೇಶಗಳಲ್ಲಿ ಒಂದು : ಡಾ.ಸತೀಶ್ ಕುಮಾರ್ ಶೆಟ್ಟಿ

ವಿದ್ಯಾದೀಪ ಎಜುಕೇಶನ್ ಟ್ರಸ್ಟ್(ರಿ) ನ ಕ್ರಿಯೇಟಿವ್ ಕಿಡ್ಡೂಸ್ ಕಲಿಕಾ ಪೂರ್ವದ (Pre school) ವಿದ್ಯಾಸಂಸ್ಥೆಯು ಇಂದು ಶಿಕ್ಷಕ ಹಾಗೂ ಪೋಷಕರ ಸಾಂಸ್ಕೃತಿಕ ಸಂಜೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು…

‘ಮನಸ್ಸಿನ ರೋಗಗಳಿರುವುದು ವ್ಯಕ್ತಿಗಳಲ್ಲಿ ಅಲ್ಲ- ಸಮಾಜದಲ್ಲಿ’- ಡಾ. ಶರತ್ ಅನಂತಮೂರ್ತಿ.

ಶಿವಮೊಗ್ಗ : ಮಾನಸ ಟ್ರಸ್ಟ್ ನ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ಸ್ನಾತಕೋತ್ತರ ಶೈಕ್ಷಣಿಕ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಪ್ರಧಾನ…

ಸುಂದರ ಅವಳಿ ನಗರಗಳ ನಿರ್ಮಾಣ ಪ್ರಾಧಿಕಾರದ ಕನಸು : ಹೆಚ್.ಎಸ್.ಸುಂದರೇಶ್

ಶಿವಮೊಗ್ಗ : ಸೆ. 27 : ಮುಂದಿನ 15 ವರ್ಷಗಳ ದೂರದೃಷ್ಟಿಯನ್ನಿಟ್ಟುಕೊಂಡು ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸರ್ವಾಂಗೀಣ ವಿಕಾಸಕ್ಕೆ ನೀಲನಕ್ಷೆ ತಯಾರಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ…

error: Content is protected !!