ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯುವ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಒತ್ತು ನೀಡಿ: ಡಾ. ಎಸ್.ಸೆಲ್ವಕುಮಾರ್
ವಮೊಗ್ಗ, ನ.16 : ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನ ಸಂದರ್ಭದಲ್ಲಿ ಅರ್ಹ ಕಾಲೇಜು ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಒತ್ತು ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…