ಮಲೆನಾಡು ಪ್ರದೇಶಗಳಲ್ಲಿ ಕಾಲುಸಂಕ ನಿರ್ಮಾಣ ಅಂಗನವಾಡಿ ಕೇಂದ್ರಗಳ ರಕ್ಷಣೆಗೆ ಅನುದಾನ ಕೋರಿ ಮನವಿ- ಬಿ.ವೈ.ರಾಘವೇಂದ್ರ, ಸಂಸದರು
ಶಿವಮೊಗ್ಗ, ಜೂನ್ 23: ಮಲೆನಾಡು ಪ್ರದೇಶಗಳಲ್ಲಿ ಕಾಲುಸಂಕ ನಿರ್ಮಾಣ, ಅಂಗನವಾಡಿ ಕೇಂದ್ರಗಳ ರಕ್ಷಣೆಗೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ಕೇಂದ್ರ…