Category: ಚಿತ್ರ ಸುದ್ದಿ

ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚಟುವಟಿಕೆಗಳು ನಿರಂತರವಾಗಿರುವಂತೆ ಕ್ರಮ : ಸಿ.ಎಸ್.ಷಡಾಕ್ಷರಿ

ಶಿವಮೊಗ್ಗ : ಮೇ 16 : ರಾಜ್ಯದ ಒಳನಾಡು ಹಾಗೂ ಗಡಿಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ…

ಅರಣ್ಯ ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶ ಪಾಲಿಸಿ: ರವಿ ಕುಶಾಲಪ್ಪ

ಶಿವಮೊಗ್ಗ, ಮೇ.16: ಅರಣ್ಯ ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅವರು ಅಧಿಕಾರಿಗಳಿಗೆ ಸೂಚನೆ…

*ಹಸು/ಎಮ್ಮೆ ಕರು ಸಾಕಾಣಿಕೆ ಯೋಜನೆಗೆ ಅರ್ಜಿ ಆಹ್ವಾನ*

ಶಿವಮೊಗ್ಗ ಮೇ 13 ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತರಿಗೆ ಹಸು/ ಎಮ್ಮೆ ಕರು ಸಾಕಾಣಿಕೆ ಯೋಜನೆಗೆ ಅರ್ಜಿ…

ವಿದ್ಯುತ್ ವ್ಯತ್ಯಯ: ಸಹಕರಿಸಲು ಮನವಿ

ಶಿವಮೊಗ್ಗ, ಮೇ 13 : ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಯಲ್ಲಿ ಪರಿವರ್ತಕ ಸ್ಥಳಾಂತರಿಸುವ ಕಾಮಾಗಾರಿ ಇರುವುದರಿಂದ ದಿ: 15/05/2022 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರ…

ಬಂಗಾರೇಶ್ ಬದುಕನ್ನು ಬಂಗಾರಗೊಳಿಸಿದ ಅಡಿಕೆ ಸಂಸ್ಕರಣಾ ಘಟಕ

ಈ ಸಂಸ್ಕರಣಾ ಘಟಕದಿಂದಾಗಿ ಅಡಿಕೆ ಫಸಲಿಗೆ ಸಂಬಂಧಿಸಿದ ಎಲ್ಲ ಕೆಲಸ ಕಾರ್ಯಗಳು ಒಂದೇ ಸೂರಿನಡಿಯಲ್ಲಿ ನಿರ್ವಹಣೆ ಆಗುತ್ತಿರುವುದರಿಂದ ಬಂಗಾರೇಶ್‍ರಿಗೆ ಅಡಿಕೆ ಬೆಳೆ ಜೊತೆಗೆ ಮಿಶ್ರ ಬೆಳೆಗಳಾದ ಕಾಳುಮೆಣಸು…

ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿಯ ಕಾರ್ಯಕ್ರಮ

ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ವತಿಯಿಂದ ಬೇಕರಿ ಘಟಕದಲ್ಲಿ ಮೂರು ದಿನಗಳ ಬೇಕರಿ ಉತ್ಪನ್ನಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿಗೆ, ಡಾ. ಆರ್. ಸಿ…

ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನ

ಶಿವಮೊಗ್ಗ, ಮೇ 12 : 2022-23ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ರಾಜ್ಯದ ಇಲಾಖಾ ಕೆರೆಗಳು, ಗ್ರಾಮ ಪಂಚಾಯಿತಿ ಕೆರೆಗಳು, ಜಲಾಶಯಗಳಿಗೆ ಮತ್ತು ನದಿ ಭಾಗಗಳಿಗೆ…

ಪ.ಜಾತಿ, ಪ.ಪಂಗಡ ಕಾರ್ಯಕ್ರಮಗಳ ಸಮರ್ಪಕ ಅನುಷ್ಟಾನ ಅಗತ್ಯ: ಡಾ.ಸೆಲ್ವಮಣಿ

ಶಿವಮೊಗ್ಗ, ಮೇ.12 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಅನುದಾನ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು…

ರೈಲುಗಳ ರದ್ದತಿ,ಭಾಗಶಃ ರದ್ದತಿ ಮತ್ತು ನಿಯಂತ್ರಣ ಕುರಿತು ಮಾಹಿತಿ

ಶಿವಮೊಗ್ಗ ಮೇ 10 ದೇವನೂರು ಮತ್ತು ಬಾಣಾವರ ರೈಲ್ವೇ ಯಾರ್ಡ್‍ಗಳಲ್ಲಿ ಥಿಕ್ ವೆಬ್‍ಸ್ವಿಚ್ ಅಳವಡಿಸುವ ಕಾರ್ಯದ ಪ್ರಯುಕ್ತ ಲೈನ್ ಅಡಚಣೆಯಾಗಿರುವುದರಿಂದ ಕೆಳಕಂಡ ರೈಲುಗಳನ್ನು ರದ್ದು/ಭಾಗಶಃ ರದ್ದು/ನಿಯಂತ್ರಣಗೊಳಿಸಲಾಗುವುದು. ರದ್ದು:…

“ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ”

ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ…

error: Content is protected !!