Category: ಚಿತ್ರ ಸುದ್ದಿ

: ಕರ್ನಾಟಕ ಸಂಘದ ಕೀರ್ತಿಗೆ ಮತ್ತೊಂದು ಗರಿ :-

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ವತಿಯಿಂದ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯ ಪ್ರಕಾಶಕರ ದ್ವಿತೀಯ ಸಮ್ಮೇಳನದಲ್ಲಿ ಶಿವಮೊಗ್ಗದ ಹೆಮ್ಮೆಯ ಕರ್ನಾಟಕ ಸಂಘಕ್ಕೆ ಕನ್ನಡ ಪುಸ್ತಕ ಪ್ರಕಾಶನ…

12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ

*ಅರ್ಹ ಮಕ್ಕಳೆಲ್ಲ್ಲ ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಕರೆ* ಶಿವಮೊಗ್ಗ ಮಾರ್ಚ್ 16: ಯಶಸ್ವೀ ಕೋವಿಡ್ ಲಸಿಕಾರಣದಿಂದಾಗಿ ಮೂರನೇ ಅಲೆಯನ್ನು ನಾವು ಸುಲಭವಾಗಿ ಎದುರಿಸಲು ಸಾಧ್ಯವಾಯಿತು. ಆದ್ದರಿಂದ…

ಅಭಿವೃದ್ಧಿಪರ ಬಜೆಟ್ _ ಎಂಎಲ್‍ಸಿ ಡಿ.ಎಸ್.ಅರುಣ್

ಶಿವಮೊಗ್ಗ:ರಾಜ್ಯದಆರ್ಥಿಕ ಪರಿಸ್ಥಿತಿ ಸದೃಢಗೊಳಿಸುವ ದಿಕ್ಸೂಚಿ ಬಜೆಟ್ ಮಂಡನೆಯಾಗಿದೆಎಂದು ವಿಧಾನ ಪರಿಷತ್ ಸದಸ್ಯಡಿ.ಎಸ್.ಅರುಣ್ ಹೇಳಿದರು.ವಿಧಾನ ಪರಿಷತ್‍ಅಧಿವೇಶನದಲ್ಲಿ ಬಜೆಟ್‍ಕುರಿತು ಮಾತನಾಡಿ, ಇಡೀರಾಜ್ಯವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರು ಮಂಡಿಸುವ ಬಜೆಟ್ ಮೇಲೆ…

ಪ್ರಧಾನಿ ಭೇಟಿ ಹಿನ್ನೆಲೆ ಅಧಿಕಾರಿಗಳೊಂದಿಗೆ ಸಚಿವರ ಹೊಳಲೂರು ಭೇಟಿ

ಶಿವಮೊಗ್ಗ, ಮಾರ್ಚ್ 15 : ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 24ರಂದು ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ…

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ

ಶಿವಮೊಗ್ಗ, ಮಾರ್ಚ್ 15 : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ…

*ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಹೌಸಿಂಗ್ ಸೊಸೈಟಿಯಿಂದ ಚೆಕ್ ಹಸ್ತಾಂತರ*

*ಶಿವಮೊಗ್ಗದ ಪ್ರತಿಷ್ಠಿತ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವನು ಅದ್ದೂರಿಯಾಗಿ ನೆರವೇರಿಸಲು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ, ನಿಂದ 25000 ಹಾಗೂ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್…

*ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಫೋನ್‍ಇನ್ ಮೂಲಕ ಮಾರ್ಗದರ್ಶನ*

ಶಿವಮೊಗ್ಗ ಮಾರ್ಚ್ 14: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಮಾ.28 ರಿಂದ ಏ.14 ರವರೆಗೆ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷೆ ಕುರಿತು ಮಾರ್ಗದರ್ಶನ ನೀಡಲು ಮಾ.15 ರಿಂದ 17 ರವರೆಗೆ ಬೆಳಿಗ್ಗೆ…

ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ

ಶಿವಮೊಗ್ಗ, ಮಾ.14 : ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು…

ಕೇಂದ್ರ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನ ಅಗತ್ಯ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಮಾ.12 ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವನಮಟ್ಟ ಸುಧಾರಣೆ ಮಾಡುವ ಯೋಜನೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ…

ರೈತರ ಮನೆಬಾಗಿಲಿಗೆ ಕಂದಾಯ ದಾಖಲೆ : ಆಯನೂರು ಮಂಜುನಾಥ್

ಶಿವಮೊಗ್ಗ, ಮಾರ್ಚ್ 12 : ಗ್ರಾಮೀಣ ಪ್ರದೇಶದ ರೈತರಿಗೆ ಕಂದಾಯ ಇಲಾಖೆಯಿಂದ ನೀಡಲಾಗುತ್ತಿರುವ ಪಹಣಿ, ಅಟ್ಲಾಸ್ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತಿತರ ಮೂಲದಾಖಲೆಗಳನ್ನು…

error: Content is protected !!