ಆದ್ಯತಾವಲಯಗಳಿಗೆ ಆದ್ಯತೆ ನೀಡಲು ಬ್ಯಾಂಕ್ ಪ್ರಬಂಧಕರಿಗೆ ಸೂಚನೆ : ಬಿ.ವೈ.ರಾಘವೇಂದ್ರ
ಶಿವಮೊಗ್ಗ, ಮಾರ್ಚ್ 11 : ಆದ್ಯತಾ ವಲಯಗಳಿಗೆ ನಿಗಧಿಪಡಿಸಿದ ಅನುದಾನ ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚಿಸಿದರು.ಅವರು…