Category: ಚಿತ್ರ ಸುದ್ದಿ

ಕೆ.ಬಿ.ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಸಭೆ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬಗರ್_ಹುಕ್ಕುಂ ಸಮಿತಿ ಸಭೆಯನ್ನು ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ನಡೆಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್ ಭದ್ರಾವತಿರವರು,…

ಜನಮುಖಿ ನಾಯಕ ಅಶೋಕ ನಾಯ್ಕ

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ನಾಯ್ಕ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಅತ್ಯಂತ ಕಿರಿಯ ವಯಸ್ಸಿನಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡು ನಿರಂತರವಾಗಿ ಯಶಸ್ಸು…

ಪಿಎಂಇಜಿಪಿ ಯೋಜನೆ ಕುರಿತು ಅರಿವು ಕಾರ್ಯಕ್ರಮ

ಶಿವಮೊಗ್ಗ, ಜನವರಿ 07 : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಕಚೇರಿ ವತಿಯಿಂದ ಇಂದು ನಿರುದ್ಯೋಗ ಯುವಕ/ಯುವತಿಯರಿಗೆ ಸ್ವಂತ ಉದ್ದಿಮೆ ಸ್ಥಾಪಿಸುವ ಬಗ್ಗೆ…

ಮಾನ್ಯ ಸಂಸದರಾದ ಬಿ.ವೈ.ರಾಘವೇಂದ್ರ, ಭದ್ರಾ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಮಾನ್ಯ ಸಂಸದರಾದ ಬಿ.ವೈ.ರಾಘವೇಂದ್ರ, ಭದ್ರ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯ, ಹಿರಿಯರಾದ ಪದ್ಮನಾಭ ಭಟ್ಟರು, ಕಾಡ ಸದಸ್ಯರು, ಇತರೆ ಗಣ್ಯರು, ಅಧಿಕಾರಿಗಳು ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ,…

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಗಾಂಧಿಪಾರ್ಕ್ಗೆ ಭೇಟಿ ನೀಡಿ ಉದ್ಯಾನವನದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ.ಕೆ.ಎಸ್.ಈಶ್ವರಪ್ಪ ಹಾಗೂ ಸಂಸತ್ ಸದಸ್ಯ ಶ್ರೀ.ಬಿ.ವೈ.ರಾಘವೇಂದ್ರ ಅವರು ಗಾಂಧಿಪಾರ್ಕ್ ಗೆ ಭೇಟಿ ನೀಡಿ ಉದ್ಯಾನವನದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಪದವಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್‍ರೂಂ ಮತ್ತು ಟ್ಯಾಬ್.ಪಿ.ಸಿ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಭದ್ರ ಬುನಾದಿಯಾಗುವಂತಹ ಹೆಜ್ಜೆ : ಬಿ.ವೈ.ರಾಘವೇಂದ್ರಶಿವಮೊಗ್ಗ, ಜೂನ್-19:ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸ್ಮಾರ್ಟ್‍ಕ್ಲಾಸ್ ರೂಂ ಆರಂಭ ಮತ್ತು ಟ್ಯಾಬ್ ಪಿ.ಸಿ ವಿತರಣೆ…

ಆಹಾರ ಕಿಟ್ ವಿತರಣೆಗೆ ಚಾಲನೆ

ಕೋವಿಡ್ಸಂಕಷ್ಟ ಸಂದರ್ಭದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ, ಜೂ.23 : ಕೋವಿಡ್‌ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ…

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಜೂ.23: ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು.…

ಡೆಂಗ್ಯೂ ಜ್ವರದ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆಗಳನ್ನು ಸುರಿಯುವ ಮಳೆಯನ್ನೂ ಲೆಕ್ಕಿಸದೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಹಲವರಲ್ಲಿ ಡೆಂಗ್ಯೂ ಕೂಡ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇದಕ್ಕಾಗಿ ವಿಶೇಷ ತಂಡವನ್ನು ರಚಿಸಿ ಸರ್ವೆ ಕಾರ್ಯ…

ಯೋಗ ದಿನಾಚರಣೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಉಪನ್ಯಾಸ

ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಒದಗಿಸುವುದು ಗುರಿಯಾಗಬೇಕು: ವಿನೋದ್ ಪ್ರಕಾಶ್ ಶಿವಮೊಗ್ಗ, ಜೂನ್ 21 (ಕರ್ನಾಟಕ ವಾರ್ತೆ): ದೇಶದ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯದ ಅನುಭವವನ್ನು ನೀಡುವುದು ಸ್ವಾತಂತ್ರ್ಯೋತ್ಸವದ ಗುರಿಯಾಗಬೇಕು…

error: Content is protected !!