ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ
ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು…
ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು…
ಭವಿಷ್ಯದ ಪತ್ರಕರ್ತರಿಗೆ ತಂತ್ರಜ್ಞಾನಾಧಾರಿತ ಕೌಶಲ್ಯ ಅತ್ಯಗತ್ಯ: ರವಿ ಗೌಡ ಶಂಕರಘಟ್ಟ, ಫೆ. 09: ಇತ್ತೀಚೆಗೆ ಸಂವಹನ ತಂತ್ರಜ್ಞಾನದಲ್ಲಿ ವ್ಯಾಪಕವಾದ ಅಭಿವೃದ್ಧಿಗಳಾಗುತ್ತಿವೆ. ಅವುಗಳನ್ನು ಪತ್ರಿಕೋದ್ಯಮದಲ್ಲೂ ಸೂಕ್ತವಾಗಿ ಬಳಸಿಕೊಳ್ಳುವ ಅವಕಾಶವಿದ್ದು,…
ಭಾರತ ದೇಶದ ಎಲ್ಲಾ ಯುವಕ ಯುವತಿಯರಿಗೂ ಒಮ್ಮೆ ಗಣರಾಜ್ಯೋತ್ಸವದ ದೆಹಲಿಯ ಪೆರೇಡ್‌ನಲ್ಲಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಇರುತ್ತದೆ. ಎಂತವರಿಗೂ ಪೆರೇಡ್‌ನಲ್ಲಿ ನಮ್ಮ ದೇಶದ ಶಕ್ತಿಯನ್ನು ನೋಡಿದಾಗ ಮೈ…
ಅತಿಯಾದ ಮಳೆ ,ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು , ಕೃಷಿ ಕ್ಷೇತ್ರದ ಮೇಲೆ ವಿಪರೀತ…
ನಾಡಿನ ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರÀ ಮತ್ತು ಯೆಲ್ಲಾಪುರ ತಾಲೂಕಿನ ಗೇರಕೊಂಬೆಯವರಾದ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರಿಗೆ…
ರಾಜ್ಯದಾದ್ಯಂತ 12 ಸಾವಿರ ವಿದ್ಯಾರ್ಥಿಗಳು ಭಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆಬೆಂಗಳೂರು .06: ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ,ಸರಳತೆ,ಆಹಿಂಸಾಮಾರ್ಗ,ಸಹಬಾಳ್ವೆ, ಅಸ್ಪøಶ್ಯತೆ…
ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ…
ಶಿವಮೊಗ್ಗ,ಫೆಬ್ರವರಿ 6, : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಮತ್ತು ವಾರ್ಡುಗಳಿಗೆ ಭೇಟಿ ನೀಡಿ,…
ಶಿವಮೊಗ್ಗ,ಫೆ.06: ರೈತರಿಂದ ಖರೀದಿ ಮಾಡುತ್ತಿದ್ದ ಹಾಲಿನ ದರವನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರೈತ ಮೋರ್ಚಾ ಇಂದು ಜಿಲ್ಲಾಧಿಕಾರಿಗಳ…
ಕುವೆಂಪು ವಿವಿ: ಅಧಿಕಾರ ಸ್ವೀಕರಿಸಿದ ನೂತನ ಕುಲಸಚಿವ ಶಂಕರಘಟ್ಟ, ಫೆ. 05: ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ವಿಜಯ್‌ಕುಮಾರ್ ಹೆಚ್ ಬಿ ಅವರು ಸೋಮವಾರ ಅಧಿಕಾರ…