Category: ಚಿತ್ರ ಸುದ್ದಿ

ರಿವರ್‌ ಫ್ರಂಟ್‌ ಯೋಜನೆ ಸ್ವಾತಂತ್ರ್ಯ ದಿನದಂದು ಲೋಕಾರ್ಪಣೆ

ಸ್ಮಾರ್ಟ್‌ ಸಿಟಿ ಶಿವಮೊಗ್ಗ ನಗರದ ತುಂಗಾ ನದಿ ದಡದಲ್ಲಿ 110 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿದಂಡೆ ಯೋಜನೆ ಪೂರ್ಣಗೊಂಡಿದ್ದು, ಸ್ವಾತಂತ್ರ್ಯ ದಿನದಂದು ಲೋಕಾರ್ಪಣೆಗೊಳ್ಳಲಿದೆ. ನಂತರ ಸಾರ್ವಜನಿಕರ…

ರಕ್ತದಾನವು ಶ್ರೇಷ್ಠವಾದ ದಾನ : ಎಸ್‌.ಪಿ ಮಿಥುನ್‌ ಕುಮಾರ್‌

ಶಿವಮೊಗ್ಗ, ಜೂನ್‌ 29, : ರಕ್ತದಾನವು ಶ್ರೇಷ್ಠವಾದ ದಾನವಾಗಿದ್ದು, ರಕ್ತದಾನಕ್ಕೆ ಬದಲಿ ವ್ಯವಸ್ಥೆ ಇರುವುದಿಲ್ಲ. ಇಂತಹ ಚಿಕ್ಕ ಪಟ್ಟಣದಲ್ಲಿ ಇಷ್ಟೊಂದು ಸಂಸ್ಥೆಗಳು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ…

ಪದವಿ ಮುಖ್ಯವಲ್ಲ ಅಭಿವೃದ್ಧಿ ಮುಖ್ಯ :-

ಚುನಾವಣೆ ಮುಗಿದ ಬೆನ್ನಲ್ಲೇ ಭದ್ರಾವತಿಗೆ ಆಗಮಿಸಿದ ಶಾಸಕರನ್ನು ಶಿವಮೊಗ್ಗ ಜಿಲ್ಲಾ ಗಾಣಿ ಗ ಕ್ಷೇಮಭಿವೃದ್ಧಿ ಸಂಘದ ವತಿಯಿಂದ ಅವರಿಗೆ ಸನ್ಮಾನಿಸಲಾಯಿತು.ನನಗೆ ಪದವಿ ಮುಖ್ಯವಲ್ಲ ಅಭಿವೃದ್ಧಿ ಮುಖ್ಯ ಎಂದು…

ಸಾಮಥ್ರ್ಯ ಅಭಿವೃದ್ಧಿ ಕಾರ್ಯಕ್ರಮ – ಕಾಳುಮೆಣಸಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಪದ್ಧತಿ

ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ವತಿಯಿಂದ ಹೊಸನಗರದ ಕೃಷಿ ಇಲಾಖೆಯಲ್ಲಿ ದಿನಾಂಕ 27-06-2023 ರಂದು ಕಾಳುಮೆಣಸಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಪದ್ಧತಿ ಬಗ್ಗೆ ಸಾಮಥ್ರ್ಯ ಅಭಿವೃದ್ಧಿ ಕಾರ್ಯಕ್ರಮವನ್ನು…

ಜುಲೈ 1 ರಿಂದ 7ರವರೆಗೆ ವನಮಹೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು : _ಡಾ. ಆರ್. ಸೆಲ್ವಮಣಿ

ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮವನ್ನು ಜುಲೈ 1 ರಿಂದ 7ರವರೆಗೆ ಜಿಲ್ಲೆಯಾದ್ಯಂತ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ…

ನೂತನವಾಗಿ ಆರಂಭಗೊಂಡ ದೀಕ್ಷಾ ಡಯಟ್ ಕ್ಲಿನಿಕ್‌

ನಗರದ ಸವಳಂಗ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಮುಂಭಾಗ ಇರುವ ಭೂಪಾಳಂ ಡ್ರಗ್‌ಹೌಸ್ ಬಿಲ್ಡಿಂಗ್‌ನಲ್ಲಿ ನೂತನವಾಗಿ ಆರಂಭಗೊಂಡ ದೀಕ್ಷಾ ಡಯಟ್ ಕ್ಲಿನಿಕ್‌ಅನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಕರೆ ಮಾಡಿ, ಶಾಸಕರೊಂದಿಗೆ ಮಾತನಾಡಿ

ಶಿವಮೊಗ್ಗ: ರೇಡಿಯೋ ಶಿವಮೊಗ್ಗ90.8 ಎಫ್ಎಂ ಸಮುದಾಯ ಬಾನುಲಿಯಲ್ಲಿ ಜೂನ್ 29ರ ನಾಳೆ ಬೆಳಗ್ಗೆ 10 ಗಂಟೆಯಿಂದ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರೊಂದಿಗೆ…

ಬರದಲ್ಲಿ ಕೆರೆಗೆ ಬಂದ ನೀರು ಕಂಡು ರೈತರಲ್ಲಿ ಮಂದಹಾಸ

ಬೂದಿಗೆರೆ ಏತ ನೀರಾವರಿ ಸ್ಥಳ ವೀಕ್ಷಣೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯ ಶಿವಮೊಗ್ಗ : ಮಳೆಗಾಲ ಆರಂಭವಾಗಿದ್ದರೂ ಮಳೆ ಬೀಳುತ್ತಿಲ್ಲ, ರೈತರು ಆತಂಕಗೊಂಡಿದ್ದಾರೆ, ಇಂತಹ ಸಂದರ್ಭ ಏತ…

ವೃತ್ತಿಪರತೆಯಿಂದ ಮಾತ್ರ ವಿಶ್ವಾಸಾರ್ಹತೆ ವೃದ್ಧಿ: ರವಿ

ಶಂಕರಘಟ್ಟ, ಜೂ. 27: ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಜೋತು ಬಿದ್ದು, ಅಥವಾ ಒಬ್ಬ ವ್ಯಕ್ತಿಯೇ ಶ್ರೇಷ್ಠ ಎಂಬ ಆಯಾಮದಲ್ಲಿ ಸುದ್ದಿ ಪ್ರಸರಣೆ ಮಾಡುತ್ತಿದ್ದರೆ ಮಾಧ್ಯಮಗಳ ವಿಶ್ವಾಸಾರ್ಹತೆ ಕುಂದುತ್ತದೆ.…

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ ; ಮಧು ಬಂಗಾರಪ್ಪ

ಶಿವಮೊಗ್ಗ ಜೂನ್ 27 ; ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಕೊರತೆ ಉಂಟಾಗಿದ್ದು , ನೀರಿನ ಕೊರತೆಯನ್ನು ನೀಗಿಸಲು ಸ್ಥಳೀಯ…

error: Content is protected !!