Category: ಚಿತ್ರ ಸುದ್ದಿ

ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು ಆಗ ತಮ್ಮ ಜೀವನ ಯಶಸ್ವಿ ಯಾಗಲು ಸಾದ್ಯ. ಪ್ರತಿಯೊಬ್ಬರ ಯಶಸ್ಸಿನ ಹಿಂದ ಶ್ರಮ ಇದ್ದೇ ಇರುತ್ತದೆ. ಪ್ರೋ. ರಾಜಶೇಖರ್ ಹೆಬ್ಬಾರ್.ಸಿ,

ವಿದ್ಯಾರ್ಥಿಗಳು ಓದುವ ಸಂದರ್ಭದಲ್ಲಿ ಪ್ರೀತಿ ಪ್ರೇಮಕ್ಕೆ ಬೀಳಬಾರದು, ಇದರಿಂದ ಪಾಲಕರಿಗೂ ಆಘಾತ, ತಮ್ಮ ಭವಿಷ್ಯವೂ ಅಯೋಮಯ ವಾಗುತ್ತೆ ಎಂದು, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರತಿಭಾ…

ಪರಿಶಿಷ್ಟ ಪಂಗಡದ ರೈತರಲ್ಲಿ ಸಮಗ್ರ ಕೃಷಿ ಪದ್ಧತಿ ಜನಪ್ರಿಯಗೊಳಿಸುವ ಕಾರ್ಯಕ್ರಮ

ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ಇವರ ಅಶ್ರಯದಲ್ಲಿ ಸಾವಯವ ಕೃಷಿ ಸಂಶೋಧನಾ ಕೇಂದ್ರ ಮತ್ತು ಕೃಷಿ…

ನರೇಗಾ ಯೋಜನೆಯಡಿ ಪಿಳ್ಳಂಗೆರೆ ಶ್ರೀ ರಂಗನಾಥ ಸ್ವಾಮಿ ದೇವಾಲಯ ಆವರಣದ ಕಲ್ಯಾಣಿ ಪುನಶ್ಚೇತನ ಕಾರ್ಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಿವಮೊಗ್ಗ ತಾಲೂಕಿನ ಪಿಳ್ಳಂಗೆರೆ ಗ್ರಾಮದಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿರುವ ಕಲ್ಯಾಣಿಯು ಪುನಶ್ಚೇತನಗೊಂಡು ಸುಂದರವಾಗಿ ರೂಪುಗೊಂಡಿದೆ.…

ನನ್ನ ಲೈಫ್‌ , ನನ್ನ ಸ್ವಚ್ಛ ನಗರ ಕಾರ್ಯಕ್ರಮ ಜೂನ್ 6ರವರೆಗೆ ವಿಶೇಷ ಅಭಿಯಾನ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಗ್ರಾಮ, ನಗರ ಹಾಗೂ ಜನವಸತಿಯ ಎಲ್ಲ ಪ್ರದೇಶಗಳನ್ನು ಸ್ವಚ್ಛ ಆಗಿಡಲು…

ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವುದು ಅವಶ್ಯಕ

ಶಿವಮೊಗ್ಗ: ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸ್ವಾವಲಂಬಿಗಳಾಗಲು ಸ್ವಯಂ ಉದ್ಯೋಗ ನಡೆಸಬೇಕು. ಕೇವಲ ಅಡುಗೆ ಮನೆಗೆ ಸೀಮಿತರಾಗದೇ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ…

ದೇವದುರ್ಲಭ ಕಾರ್ಯಕರ್ತರ ಪರವಾಗಿ ಇಂದು ಶಿವಮೊಗ್ಗ ನಗರದ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಚನ್ನಬಸಪ್ಪ (ಚೆನ್ನಿ)

ಚನ್ನಬಸಪ್ಪ ಚೆನ್ನಿ ಎಂಬ ಹೆಸರಿನವ ನಾದ ನಾನು ವಿಧಾನಸಭೆಯ ಸದಸ್ಯನಾಗಿ, ನಿರ್ವಾಚನ ಹೊಂದಿದವನಾಗಿ, ವಿದಿದ್ವಾರ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ಶ್ರದ್ಧೆಯಿಂದಲೂ, ನಿಷ್ಠೆಯಿಂದಲೂ ಕೂಡಿರುತ್ತೇನೆಂದು ನಾನು ಭಾರತದ…

ಮಕ್ಕಳ ಸರ್ವತೋಮುಖ ಏಳಿಗೆಗೆ ಪೋಷಕರ ಪಾತ್ರ ಮುಖ್ಯ

ಶಿವಮೊಗ್ಗ: ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಆಗಿದ್ದು, ಸಕರಾತ್ಮಕ ವಿಷಯಗಳನ್ನು ಮಕ್ಕಳ ಮನಸ್ಸಿನಲ್ಲಿ ಬೆಳೆಸಬೇಕು. ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮುಖ್ಯ ಆಗಿರುತ್ತದೆ…

ಸಮಾಜಮುಖಿ ಕಾಯಕದಲ್ಲಿ ವಿಎಚ್‌ಪಿ, ಬಜರಂಗದಳ ಮಹತ್ತರ ಸೇವೆ

ಶಿವಮೊಗ್ಗ: ದೇಶ ಕಟ್ಟುವ ಕಾರ್ಯ ಹಾಗೂ ಸಮಾಜಮುಖಿ ಸೇವೆಯಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖ ಪಾತ್ರ ವಹಿಸಿದೆ ಎಂದು ಆರ್‌ಎಸ್‌ಎಸ್ ಜಿಲ್ಲಾ ಸಂಪರ್ಕ ಪ್ರಮುಖ್ ಡಾ.…

ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಶಿವಮೊಗ್ಗ: ಭದ್ರಾವತಿ ಶಾಸಕ ಸಂಗಮೇಶ್ವರ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸಚಿವ ಸ್ಥಾನ ನೀಡುವಂತೆ ಶಿವಮೊಗ್ಗ ಜಿಲ್ಲೆಯ ಸಂಘಟನೆಗಳು ಹಾಗೂ ಗಾಣಿಗಾ ಸಮುದಾಯ ಒತ್ತಾಯಿಸಿದೆ.ಎಂಪಿಎಂ ಹಾಗೂ…

ಕುಡಿಯುವ ನೀರು ಅಭಾವವಿರುವ ಗ್ರಾಮಗಳಿಗೆ ನೀರು ಪೂರೈಕೆ

ಶಿವಮೊಗ್ಗ, ಮೇ.20, ಬೇಸಿಗೆ ಅವಧಿಯಲ್ಲಿ ಜಿಲ್ಲೆಯ ಹಲವೆಡೆ ಉಂಟಾಗಿರುವ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ಕೊಳವೆ ಬಾವಿಗಳನ್ನು ಕೊರೆಸಲಾಗಿದೆ ಹಾಗೂ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ…

error: Content is protected !!