Category: ಚಿತ್ರ ಸುದ್ದಿ

ಉದ್ಯೋಗ ಕ್ಷೇತ್ರದಲ್ಲಿ ಕುಸಿಯುತ್ತಿದೆ ಮಹಿಳಾ ಪ್ರಾತಿನಿಧ್ಯ: ಡಾ. ಅಪರ್ಣಾ ಶ್ರೀವತ್ಸ

ಮಹಿಳೆಯರು ಶಿಕ್ಷಣದಲ್ಲಿ ಮುಂದು, ಉದ್ಯೋಗದಲ್ಲಿ ಹಿಂದು ಮಹಿಳೆಯರಲ್ಲಿ 30 ವಯಸ್ಸಿನ ನಂತರ ಸ್ತನ ಕ್ಯಾನ್ಸರ್ ಕಾಣ ಸಿಕೊಳ್ಳುವ ಸಾಧ್ಯತೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಶಂಕರಘಟ್ಟ,…

ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ನೂತನ ಶಿಲಾಮಯ ಗರ್ಭಗುಡಿ ಪ್ರತಿಷ್ಠಾಪನೆ ಮಾ. 8, 9,10ಕ್ಕೆ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಆಶೀರ್ವಚನ

ತೀರ್ಥಹಳ್ಳಿ: ತೀರ್ಥಮತ್ತೂರು ಅಂಚೆ ವ್ಯಾಪ್ತಿಯ ಕೊಡಿಗೆಬೈಲು ದೇವಾಲೇಕೊಪ್ಪದಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಪುನರ್ ಪ್ರತಿಷ್ಠಾಪನಾ ಮತ್ತು ಮಹಾಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ…

ವೇರಿಕೋನ್ಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ನನ್ನ ಉದ್ದೇಶ : ಡಾ ಎಂ. ವಿ. ಉರಾಳ್ – ಬಿವಿಐ ನಿಂದ ಉಚಿತ ಶಿಬಿರ ಆಯೋಜನೆ

ವೇರಿಕೋನ್ಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ನನ್ನ ಉದ್ದೇಶವಾಗಿದ್ದು, ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸುವ ಹಂಬಲ ನನ್ನದಾಗಿದೆ ಎಂದು ವೆರಿಕೋಸ್ ವೇನ್ಸ್ ತಜ್ಞ ವೈದ್ಯರಾದ…

ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ

ಶಿವಮೊಗ್ಗ : ನಗರದ ವರ್ಷಿಣಿ ಯೋಗ ಎಜುಕೇಷನ್‌ ಮತ್ತು ಸ್ಪೋರ್ಟ್‌ರ‍ಸ ಟ್ರಸ್‌್ಟ ವತಿಯಿಂದ ವಾಸವಿ ವಿದ್ಯಾಲಯದಲ್ಲಿ ಇತೀಚೆಗೆ ನಡೆದ ರಾಷ್ಟ್ರಮಟ್ಟದ ಯೋಗ ಪ್ರದರ್ಶನ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ…

*ಮತದಾನದ ಕುರಿತು ಅರಿವು ಮೂಡಿಸಲು ಡಿಸಿ ಸೂಚನೆ*

ಶಿವಮೊಗ್ಗ, ಮಾರ್ಚ್ 04 : ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಹಾಗೂ ಕಳೆ ದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ವಿಶೇಷ…

*ಮಾ.09 ರಿಂದ ದ್ವಿತೀಯ ಪಿಯು ಪರೀಕ್ಷೆ : ಸಕಲ ಸಿದ್ದತೆ*

ಶಿವಮೊಗ್ಗ, ಮಾರ್ಚ್ 04 : ಜಿಲ್ಲೆಯಲ್ಲಿ ಮಾರ್ಚ್ 09 ರಿಂದ 29 ರವರೆಗೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು…

“ವಿಶ್ವ ವನ್ಯ ಜೀವಿ ದಿನಾಚರಣೆ”

ಕುವೆ0ಪು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವಿಭಾಗ, ಹಿ0ದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು,, ಜೆ.ಸಿ.ಐ. ಶಿವಮೊಗ್ಗ ವಿವೇಕ್ ಹಾಗೂ ಪರಿಸರ(ರಿ), ಶಿವಮೊಗ್ಗ…

ಮಿಲಿಟರಿ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಶಿವಮೊಗ್ಗ, ಮಾರ್ಚ್ 04, : ಸ್ಪರ್ಶ್‍ಗೆ ವರ್ಗಾಯಿಸಲ್ಪಟಿರುವ ಮಿಲಿಟರಿ ಪಿಂಚಣಿ/ಮಿಲಿಟರಿ ವಿಧವಾ ಪಿಂಚಣಿದಾರರು ಪ್ರತಿ ವರ್ಷದಂತೆ ನವೆಂಬರ್ ತಿಂಗಳು ಜೀವಂತ ಪ್ರಮಾಣ ಪತ್ರವನ್ನು ಬ್ಯಾಂಕ್ ಅಥವಾ ಆನ್‍ಲೈನ್…

ವಿವಿಧ ಬೆಳೆಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ

ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದ ವತಿಯಿಂದ ಕೃಷಿಯತ್ತ ಯುವಜನರನ್ನು ಆಕರ್ಷಿಸುವ ಹಾಗೂ ಉಳಿಸಿಕೊಳ್ಳುವ ಯೋಜನೆಯಡಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಮೌಲ್ಯವರ್ಧನೆ ಕೌಶಲ್ಯ ಅಭಿವೃದ್ಧಿ ತರಬೇತಿ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಫ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮ

ಫ್ಲೋರೈಡ್ ಅಂಶ ಹೆಚ್ಚಾಗಿರುವ ಆಹಾರ ಹಾಗೂ ನೀರು ಸೇವನೆಯಿಂದ ಫ್ಲೋರೋಸಿಸ್ ಕಾಯಿಲೆ ಬರುತ್ತದೆ. ಇದನ್ನು ತಡೆಗಟ್ಟುವುದು ಅತ್ಯಂತ ಅವಶ್ಯಕ. ಫ್ಲೋರೋಸಿಸ್ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

error: Content is protected !!