Category: ಚಿತ್ರ ಸುದ್ದಿ

ಕುವೆಂಪು ವಿವಿ: ಪತ್ರಕರ್ತ ಹಾಲಸ್ವಾಮಿ ಅವರಿಂದ ವಿಶೇಷ ಉಪನ್ಯಾಸ

ಪತ್ರಿಕೆಗಳನ್ನು ಓದಬೇಡಿ, ಅಧ್ಯಯನಿಸಿ: ಹಾಲಸ್ವಾಮಿ ಶಂಕರಘಟ್ಟ, ಫೆ. 07: ಪತ್ರಿಕೋದ್ಯಮ ವಿದ್ಯಾರ್ಥಿಗಳು ವೃತ್ತಪತ್ರಿಕೆಗಳನ್ನು ಮಾಹಿತಿಗಾಗಿ ಓದುವ ಜೊತೆಗೆ ಅಧ್ಯಯನ ದೃಷ್ಠಿಯಿಂದ ಗಮನಿಸುವುದು ಸೂಕ್ತ ಮಾದರಿ ಎಂದು ಶಿವಮೊಗ್ಗದ…

ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರದಲ್ಲೇ ಸಂಪೂರ್ಣ ಕ್ಯಾನ್ಸರ್ ಆರೈಕೆ ಕೇಂದ್ರ ಪ್ರಾರಂಭ

ಶಿವಮೊಗ್ಗ, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಕಳೆದ 10 ವರ್ಷಗಳಿಂದ ಶಿವಮೊಗ್ಗ ಸೇರಿದಂತೆ ನೆರೆಯ ಜಿಲ್ಲೆಯ ಜನತೆಗೆ ವಿಶ್ವದರ್ಜೆಯ ಆರೋಗ್ಯ ಸೇವೆಯನ್ನು ಎಲ್ಲಾ ವಿಭಾಗಗಳಲ್ಲಿಯೂ ಒದಗಿಸುತ್ತಾ ಬಂದಿದೆ.…

ವಿಧ್ಯಾರ್ಥಿಗಳಿಗೆ ಇವತ್ತು ಶಿಕ್ಷಣಕ್ಕೆ ಅಷ್ಟೇ ಬೆಲೆಯಲ್ಲ ಶಿಕ್ಷಣದ ಜೊತೆಗೆ ಕೌಶಲ್ಯ ಬಹಳ ಪ್ರಾಮುಖ್ಯತೆ ಇದೆ ; ಸುರೇಶ್.ಎಚ್. ಎಮ್

ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ , ಎಜುರೈಟ್ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಸಂಕಲ್ಪ ಫೌಂಡೇಶನ್…

ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಗೆ ಚಾಲನೆ 

ಧಾರ್ಮಿಕ ವಿಧಿವಿಧಾನ ಆರಂಭ – ಮೊದಲ ದಿನ ದರ್ಶನ ಪಡೆದ ಸಾವಿರಾರು ಜನರು ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಮಂಗಳವಾರ ಅದ್ಧೂರಿಯಾಗಿ ಚಾಲನೆ…

*ಸಾರ್ವಜನಿಕರ ಸಹಕಾರದಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯ*

ಶಿವಮೊಗ್ಗ: ಕ್ಷೇತ್ರದ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅಗತ್ಯ. ಸರ್ಕಾರದ ಯೋಜನೆಗಳು ಫಲಪ್ರದವಾಗಿ ಸಾರ್ವಜನಿಕರಿಗೆ ತಲುಪಿ ಯೋಜನೆ ಯಶಸ್ವಿಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್…

ಸಾಗರದ ಶ್ರೀ ಮಾರಿಕಾಂಬ ಜಾತ್ರೆಗೆ ಆರಂಭಕ್ಕೆ ಸಕಲ ಸಿದ್ಧತೆ

ಮಂಗಳವಾರ ಶ್ರೀ ಮಾರಿಕಾಂಬ ದೇವಿಯ ಪ್ರತಿಷ್ಠಾಪನೆ …ಲಕ್ಷಾಂತರ ಭಕ್ತರು ಭಾಗವಹಿಸುವ ನೀರಿಕ್ಷೆ ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರೆ ಹಿನ್ನೆಲೆಯಲ್ಲಿ ಇಡೀ ಸಾಗರ ಪಟ್ಟಣವೇ…

ಹುಲಿ ದತ್ತು ಪಡೆದ ನೌಕರರ ಸಂಘ : ಸಿ.ಎಸ್.ಷಡಾಕ್ಷರಿ

ಶಿವಮೊಗ್ಗ : ಫೆಬ್ರವರಿ 06 : ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ರಾಜ್ಯ ಸಂಘವು ಶಿವಮೊಗ್ಗದ ಹುಲಿ-ಸಿಂಹಧಾಮದ ಒಂದು ಹುಲಿಯನ್ನು ದತ್ತು ತೆಗೆದುಕೊಂಡಿದೆ ಎಂದು ರಾಜ್ಯ…

ರಾಷ್ಟ್ರೀಯ ಯುವ ಸಂಸತ್ತು : ರಾಜ್ಯ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗ, ಫೆಬ್ರವರಿ 02 : ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸಂಸತ್ತು-2023 ಪ್ರಯುಕ್ತ ಫೆ.1…

ಶ್ರೀಸಾಮಾನ್ಯನಿಗೆ ಶ್ರೀರಕ್ಷೇಯ ಅಭಯ ನೀಡಿದ ಕೇಂದ್ರ ಬಜೆಟ್ ಎಸ್.ಎಸ್. ಜ್ಯೋತಿಪ್ರಕಾಶ್ ಹೇಳಿಕೆ.

ಭಾರತವು ಅಭಿವೃದ್ಧಿ ಹೊಂದುತ್ತಿರುವ ಹಾಗೂ ಹೊಸ ಅವಕಾಶಗಳಿಗೆ ತನ್ನನ್ನು ತಾನು ತೆರೆದುಕೊಳ್ಳುತ್ತಿರುವ ಮುಂಚೂಣಿ ದೇಶವಾಗಿ ಜಾಗತಿಕ ಮಟ್ಟದಲ್ಲಿ ಈಗಾಗಲೇ ಗುರುತಿಸಿಕೊಂಡಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ…

ಕೃಷಿ ಇಲಾಖೆ ಅಧಿಕಾರಿಗಳಿಂದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರಿಗೆ ನೇಗಿಲನ್ನು ನೀಡಿ ಅಭಿನಂದನೆ

ಶಿವಮೊಗ್ಗ ನಗರದ ಕೃಷಿ ಇಲಾಖೆಗೆ ಭೇಟಿ ನೀಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರಿಗೆ ಇಲಾಖೆಯ ಪರವಾಗಿ ಜಂಟಿ ಕೃಷಿ ನಿರ್ದೇಶಕಿ ಜಿ.ಸಿ.ಪೂರ್ಣಿಮಾ, ಉಪನಿರ್ದೇಶಕರುಗಳಾದ ಡಿ.ಟಿ.ಮಂಜುನಾಥ್, ಎಸ್.ಅಶೋಕ್,…

error: Content is protected !!