ಹೊಸಗುಂದ ಕ್ಷೇತ್ರದಲ್ಲಿ ಗೋಮಾತೆಗೆ ಒಣ ಹುಲ್ಲನ್ನು ಸಮರ್ಪಣೆ
” ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಗೋಮಾತೆಗೆ ಒಣ ಹುಲ್ಲನ್ನು ಸಮರ್ಪಣೆ “ ಜನವರಿ : 26 : ಹೊಸಗುಂದ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿರುವ ಶ್ರೀ ಭಾರತೀತೀರ್ಥ ಗೋಶಾಲೆಗೆ…
” ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಗೋಮಾತೆಗೆ ಒಣ ಹುಲ್ಲನ್ನು ಸಮರ್ಪಣೆ “ ಜನವರಿ : 26 : ಹೊಸಗುಂದ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿರುವ ಶ್ರೀ ಭಾರತೀತೀರ್ಥ ಗೋಶಾಲೆಗೆ…
ಶಿವಮೊಗ್ಗ ಜನವರಿ 25 : ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಹಾಗೂ ಸಮಾನ ಅವಕಾಶವನ್ನು ನೀಡಲಾಗಿದೆ ಎಂದು ರೇಷ್ಮೆ, ಯುವಜನ…
ಹಿಂಸಾಪ್ರವೃತ್ತಿ ತೊಲಗಿಸುವುದು ಶಿಕ್ಷಣದಿಂದ ಸಾಧ್ಯ: ಪ್ರೊ. ವೀರಭದ್ರಪ್ಪ ಶಂಕರಘಟ್ಟ, ಜ. 26: ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಪ್ರವೃತ್ತಿಗಳನ್ನು ನಿಯಂತ್ರಿಸಲು ಎಲ್ಲರಿಗೂ ಉನ್ನತ ಶಿಕ್ಷಣ ನೀಡುವುದೇ ಪರಿಹಾರ ಎಂದು ಕುವೆಂಪು…
ಶಿವಮೊಗ್ಗ : ಸಮಷ್ಟಿಯ ಸ್ವಾತಂತ್ರ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುವ ಭಾರತ ದೇಶಕ್ಕೆ, ಸಂವಿಧಾನ ಹೆಚ್ಚು ಬಲ ನೀಡಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಹೇಳಿದರು.…
ಶಿವಮೊಗ್ಗ, ಜ ೩೬ನಗರದ ತೋಟಗಾರಿಕೆ ಇಲಾಖೆ ಹಾಗೂ ಅಂಬೇಡ್ಕರ್ ಭವನದ ಆವರಣದಲ್ಲಿ ಇಂದಿನಿಂದ ಜ.೩೯ ರವರೆಗೆ ಆಯೋಜಿಸಲಾಗಿರುವ ಫಲ-ಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಚಾಲನೆ…
ಓದಿನ ಜೊತೆಗೆ ನಾವೀನ್ಯ ಪ್ರಯೋಗಗಳ ಅವಶ್ಯಕತೆಯಿದೆ : ಸಂಸದ ರಾಘವೇಂದ್ರ ಶಿವಮೊಗ್ಗ : ವಿದ್ಯಾಸಂಸ್ಥೆಗಳು ಓದಿನ ಜೊತೆಗೆ ನಾವೀನ್ಯ ಪ್ರಯೋಗಗಳನ್ನು ನಡೆಸುವ ಪೂರಕ ವೇದಿಕೆಗಳನ್ನು ನಿರ್ಮಾಣ ಮಾಡಬೇಕಿದೆ…
ಮತದಾನ ಅತ್ಯಂತ ಮಹತ್ವವಾದ ಹಕ್ಕು : ನ್ಯಾ.ಮಲ್ಲಿಕಾರ್ಜುನ ಗೌಡ ಶಿವಮೊಗ್ಗ ಜನವರಿ 25 : ಮತದಾನದ ಹಕ್ಕು ಅತ್ಯಂತ ಮಹತ್ವದ ಹಕ್ಕಾಗಿದ್ದು, ಸೂಕ್ತವಾದ ವ್ಯಕ್ತಿಗೆ ಮತವನ್ನು ದಾನ…
ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲಿ ರೇಟಿಗ್ ನೀಡುವುದೇ ಈಗಿನ ಟ್ರೇಂಡ್. ಅದರ ಆಧಾರದ ಮೇಲೆಯೇ ಉತ್ಪಾದನೆಗಳ ಬೇಡಿಕೆ ನಿರ್ಧಾರವಾಗುತ್ತದೆ. ಆದ್ದರಿಂದ ಕೈಗಾರಿಕೆಗಳು ಗ್ರಾಹಕ ಕೇಂದ್ರಿಕೃತವಾಗಿದ್ದು ಸ್ಪರ್ಧೆಗೆ ಒಡ್ಡಿಕೊಳ್ಳಬೇಕು ಎಂದು…
ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆಶಿವಮೊಗ್ಗ ಜನವರಿ 24 ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ…
ಶಿವಮೊಗ್ಗ, ಜನವರಿ.24 : ಪರೀಕ್ಷೆಗೆ ಸಂಬಂಧಿಸಿದ ಒತ್ತಡವನ್ನು ಕಡಿಮೆ ಮಾಡುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ ಅಂಶಗಳ ಕುರಿತು ಜ.23 ರಂದು ಶಿವಮೊಗ್ಗದ ಕೇಂದ್ರೀಯ…