ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಹೆಚ್ ಆರ್ ಕೇಶವಮೂರ್ತಿಯವರ ನಿಧನಕ್ಕೆ ತೀವ್ರ ಸಂತಾಪ
ರಾಜ್ಯದ ಮೂಲೆ ಮೂಲೆಗೂ ಗಮಕ ಕಲೆಯ ಘಮವನ್ನು ಬೀರಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೊಸಹಳ್ಳಿಯ ಹೆಚ್.ಆರ್.ಕೇಶವಮೂರ್ತಿಯವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ…