Category: ಲೋಕಲ್ ನ್ಯೂಸ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

ಜೂ. ೧೯ಃ ಪದಗ್ರಹಣ ಸಮಾರಂಭ ಸಮಾರಂಭವನ್ನು ಶಾಸಕ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದು, ನೂತನ ಕಾರ್ಯಕಾರಿ ಮಂಡಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಮಾಣ ವಚನ…

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಜೂನ್ 17 : 2022-23 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದಲ್ಲಿ ಆನ್‍ಲೈನ್ ಮೂಲಕ…

ಸಹಾಯಧನ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ ಜೂನ್ 17 : 2022-23 ನೇ ಸಾಲಿಗೆ ತೋಟಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಂಚಾಯಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ವಿವಿಧ ಸೌಲಭ್ಯಗಳು…

ಭಾರತದ ಸ್ಟಾರ್ಟಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ.ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಶಿವಮೊಗ್ಗ ಜೂನ್ 16: ಭಾರತದ ಸಾಮರ್ಥ್ಯ ಮತ್ತು ಭಾರತದ ಪ್ರತಿಭೆ ಪ್ರಪಂಚದ ಪ್ರತಿಯೊಂದು ಹಂತದಲ್ಲೂ ಪ್ರತಿಧ್ವನಿಸುತ್ತಿದೆ ಎಂದು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…

“ಐತಿಹಾಸಿಕ ಅಗ್ನಿಪಥ ಯೋಜನೆ ಜಾರಿಗೆ ತಂದ ಮೋದಿ ಸರ್ಕಾರಕ್ಕೆ ಜ್ಯೋತಿ ಪ್ರಕಾಶ್ ಅಭಿನಂದನೆ”

ದೇಶದ ಯುವ ಜನತೆಗೆ ಭರಪೂರ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ದೇಶ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಲು ಕೇಂದ್ರದ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಐತಿಹಾಸಿಕ “ಅಗ್ನಿಪಥ”…

ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ

ಶಿವಮೊಗ್ಗ ಜೂನ್ 15,2022 : ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜೂನ್ 16 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ 31 ಮತ್ತು…

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಿಸಲು ಅಗತ್ಯ ಕ್ರಮ : ಸಚಿವ ಬಿ.ಸಿ.ನಾಗೇಶ್

ಶಿವಮೊಗ್ಗ, ಜೂ.15 : ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ…

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಶಿವಮೊಗ್ಗ ಜೂನ್ 15 : 2021-22 ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳ ನೇಮಕಾತಿ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಒಟ್ಟು 108 ನಾಗರೀಕ…

ಉಚಿತ ವಿದ್ಯುತ್ ಸೌಲಭ್ಯ

ಶಿವಮೊಗ್ಗ ಜೂನ್ 15 : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲ ವಿದ್ಯುತ್ ಗ್ರಾಹಕರ ಗೃಹಬಳಕೆ(ಎಲ್‍ಟಿ-1 & ಎಲ್‍ಟಿ-2) ಸ್ಥಾವರಗಳಿಗೆ 75 ಯೂನಿಟ್‍ವರೆಗೆ ಉಚಿತ…

error: Content is protected !!