Category: ಲೋಕಲ್ ನ್ಯೂಸ್

ಕಂದಾಯ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ

ಶಿವಮೊಗ್ಗ, ಮಾರ್ಚ್ 17: ಇಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಭದ್ರಾವತಿ ಮತ್ತು ಸಾಗರ ತಾಲೂಕು ಕಂದಾಯಾಧಿಕಾರಿಗಳ ಸಭೆಯನ್ನು ನಡೆಸಿ. ಕಂದಾಯ…

ಪೌರಸೇವಾ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತನ್ನಿ : ಡಾ|| ಎಂ.ಶಿವಣ್ಣ ಕೋಟೆ

ಶಿವಮೊಗ್ಗ, ಮಾರ್ಚ್ 17 (ಕರ್ನಾಟಕ ವಾರ್ತೆ) : ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್‍ಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ರಾಜ್ಯ ಸಫಾಯಿ…

ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಸಭೆ

*ಪೌರಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು: ಎಂ.ಶಿವಣ್ಣ ಕೋಟೆ* ಶಿವಮೊಗ್ಗ ಮಾರ್ಚ್ 17: ಎಲ್ಲ ಸ್ಥಳೀಯ ಮತ್ತು ಇತರೆ ಸಂಸ್ಥೆಗಳು ಪೌರಕಾರ್ಮಿಕರಿಗೆ ಸರ್ಕಾರ ಒದಗಿಸಿರುವ ಎಲ್ಲ ಸೌಲಭ್ಯಗಳನ್ನು ತಲುಪಿಸಬೇಕು.…

ಮಹಿಳಾ ದಿನಾಚರಣೆ ಅಂಗವಾಗಿ “ಪಿಂಗಾರ ಸಾಹಿತ್ಯ ಸಂಭ್ರಮ” ಮಹಿಳಾ ಸಾಧಕಿ ರಾಣಿ ಪುಷ್ಪಲತಾ ದೇವಿಗೆ ಸನ್ಮಾನ.

ಮಂಗಳೂರು, : ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ ಕುನ್ಹಾ ತಾಕೊಡೆಯವರ ನೇತೃ ತ್ವದಲ್ಲಿ ಡಾ ಸುರೇಶ ನೆಗಳಗುಳಿ ಸಂಚಾಲಕರಾಗಿ ,ಸಂದೇಶ ಪ್ರತಿಷ್ಠಾನ ಸಹಯೋಗದಲ್ಲಿ ಮಂಗಳೂರು ನಂತೂರು…

ವಸತಿ ಶಾಲೆಗಳ ಪ್ರವೇಶಕ್ಕೆ ಪರೀಕ್ಷೆಗೆ ಸಕಲ ಸಿದ್ಧತೆ : ಡಾ|| ಸೆಲ್ವಮಣಿ

ಶಿವಮೊಗ್ಗ, ಮಾರ್ಚ್ 16 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಲಭ್ಯವಿರುವ ಸೀಟುಗಳಿಗೆ…

: ಕರ್ನಾಟಕ ಸಂಘದ ಕೀರ್ತಿಗೆ ಮತ್ತೊಂದು ಗರಿ :-

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ವತಿಯಿಂದ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯ ಪ್ರಕಾಶಕರ ದ್ವಿತೀಯ ಸಮ್ಮೇಳನದಲ್ಲಿ ಶಿವಮೊಗ್ಗದ ಹೆಮ್ಮೆಯ ಕರ್ನಾಟಕ ಸಂಘಕ್ಕೆ ಕನ್ನಡ ಪುಸ್ತಕ ಪ್ರಕಾಶನ…

12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ

*ಅರ್ಹ ಮಕ್ಕಳೆಲ್ಲ್ಲ ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಕರೆ* ಶಿವಮೊಗ್ಗ ಮಾರ್ಚ್ 16: ಯಶಸ್ವೀ ಕೋವಿಡ್ ಲಸಿಕಾರಣದಿಂದಾಗಿ ಮೂರನೇ ಅಲೆಯನ್ನು ನಾವು ಸುಲಭವಾಗಿ ಎದುರಿಸಲು ಸಾಧ್ಯವಾಯಿತು. ಆದ್ದರಿಂದ…

ಅಭಿವೃದ್ಧಿಪರ ಬಜೆಟ್ _ ಎಂಎಲ್‍ಸಿ ಡಿ.ಎಸ್.ಅರುಣ್

ಶಿವಮೊಗ್ಗ:ರಾಜ್ಯದಆರ್ಥಿಕ ಪರಿಸ್ಥಿತಿ ಸದೃಢಗೊಳಿಸುವ ದಿಕ್ಸೂಚಿ ಬಜೆಟ್ ಮಂಡನೆಯಾಗಿದೆಎಂದು ವಿಧಾನ ಪರಿಷತ್ ಸದಸ್ಯಡಿ.ಎಸ್.ಅರುಣ್ ಹೇಳಿದರು.ವಿಧಾನ ಪರಿಷತ್‍ಅಧಿವೇಶನದಲ್ಲಿ ಬಜೆಟ್‍ಕುರಿತು ಮಾತನಾಡಿ, ಇಡೀರಾಜ್ಯವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರು ಮಂಡಿಸುವ ಬಜೆಟ್ ಮೇಲೆ…

ಪ್ರಧಾನಿ ಭೇಟಿ ಹಿನ್ನೆಲೆ ಅಧಿಕಾರಿಗಳೊಂದಿಗೆ ಸಚಿವರ ಹೊಳಲೂರು ಭೇಟಿ

ಶಿವಮೊಗ್ಗ, ಮಾರ್ಚ್ 15 : ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 24ರಂದು ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ…

error: Content is protected !!