ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಲೋಕೋಪಯೋಗಿ ಸಚಿವರಿಂದ ಶಂಕುಸ್ಥಾಪನೆ
ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಿ.ಸಿ.ಪಾಟಿಲ್ ಶಿವಮೊಗ್ಗ: ಸೆಪ್ಟಂಬರ್-05 :ಶಿವಮೊಗ್ಗ ಲೋಕಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ಶಂಕುಸ್ಥಾಪನೆಗೊಂಡಿರುವ ರಾಷ್ಟ್ರೀಯ ಹೆದ್ದಾರಿ…