ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಟಾನ ಅಗತ್ಯ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ, ಆ.05 : ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಅವರು ತಿಳಿಸಿದರು.…