Category: ಲೋಕಲ್ ನ್ಯೂಸ್

ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ

ಶಿವಮೊಗ್ಗ, ಆಗಸ್ಟ್ 05 : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಎಲ್ಲಾ ಕೌಂಟರ್‍ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ…

5ನೇ ಬಾರಿ ಗೆ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾನ್ಯ ಶ್ರೀ ಕೆ.ಎಸ್.ಈಶ್ವರಪ್ಪ

ಬಳ್ಳಾರಿ ಮೂಲದ ಕೌಡಿಕ ಕುಟುಂಬದ ಶ್ರೀ ಕೆ.ಎಸ್.ಈಶ್ವರಪ್ಪನವರು ಹಲವಾರು ದಶಕಗಳಿಂದ ಶಿವಮೊಗ್ಗೆಯಲ್ಲಿ ನೆಲೆಸಿದ್ದಾರೆ. ಈ ಕುಟುಂಬದ ಶ್ರೀ ಶರಣಪ್ಪ ಮತ್ತು ಶ್ರೀಮತಿ ಬಸಮ್ಮನವರ 4ನೇ ಪುತ್ರರಾಗಿ ಶ್ರೀ…

ಪರಿಶಿಷ್ಟ ಅಭ್ಯರ್ಥಿಗಳಿಂದ ಹಾಲು ಕರೆಯುವ ಯಂತ್ರ, ರಬ್ಬರ್ ನೆಲಹಾಸುಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 04 : ಪಶುಪಾಲನಾ ಇಲಾಖೆಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ…

ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಮಾರ್ಗಸೂಚಿಗಳ ಕಡ್ಡಾಯ ಪಾಲನೆಗೆ ಆದೇಶ

ಶಿವಮೊಗ್ಗ, ಆಗಸ್ಟ್ 04 : ಕೋವಿಡ್ 19 ಸೋಂಕಿನ 3 ನೇ ಅಲೆ ನಿಯಂತ್ರಿಸುವ ಸಂಬಂಧ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ…

ಕೆ. ವಿ. ಶಿವಕುಮಾರ್-ಗೋಪಾಲ್ ಯಡಗೆರೆಯವರಿಗೆ ಅಭಿನಂದನೆ

ಶಿವಮೊಗ್ಗ, ಅ. 04ಃ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರಸ್ ಟ್ರಸ್ಟ್‍ಗಳ ಸಹಭಾಗಿತ್ವದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿರುವ ನಮ್ಮ ನಾಡು ಪತ್ರಿಕೆಯ…

ರಿಪ್ಪನ್‍ಪೇಟೆಯಲ್ಲಿ ವಾಯುವಿಳಂಗ ವಿಷಬಾಧೆಯಿಂದ ಎಮ್ಮೆಗಳ ಸಾವು

ಹೊಸನಗರ ತಾಲೂಕಿನ ರಿಪ್ಪನ್‍ಪೇಟೆಯ ಗಿಣಸೆ ಗ್ರಾಮದ ರಮೇಶ್ ಜಿ ಡಿ ಇವರ ಎಮ್ಮೆಗಳು ಒಂದು ವಾರದ ಹಿಂದೆ ಕಾಡಿನಲ್ಲಿ ಮೇಯಲು ಹೋದವು ಬರುವಾಗ ನಿಗೂಢ ಕಾಯಿಲೆಯ ಲಕ್ಷಣಗಳಾದ…

ಪ್ರಮುಖ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಆ.02 : ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು…

ಕಾಮಗಾರಿಗೆ ಸಹಕರಿಸುವಂತೆ ಮನವಿ

ಶಿವಮೊಗ್ಗ, ಆಗಸ್ಟ್ 02: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಉಡುಗಣಿ ಹೋಬಳಿ ಭಕ್ತನಕೊಪ್ಪ ಗ್ರಾಮ ಠಾಣಾ ನಂ.1 ರಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 110 ಎಂವಿಎ, 110/11ಕೆ.ವಿ ವಿದ್ಯುತ್…

ಜಿಲ್ಲೆಯ ಗೌರವ ಹೆಚ್ಚಿಸುವಲ್ಲಿ ಆಟೋಚಾಲಕರ ಸೇವೆ ಅಭಿನಂದನೀಯ : ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಜುಲೈ 30 : ವಿವಿಧ ಕಾರಣಗಳಿಗಾಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸಕಾಲಿಕ ಸೇವೆ ನೀಡುವುದರ ಜೊತೆಗೆ ಜಿಲ್ಲೆಯ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಪ್ರವಾಸಿಗರೊಂದಿಗೆ ವ್ಯವಹರಿಸುವ ಶ್ರಮಜೀವಿ…

error: Content is protected !!