ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ನಾಲ್ಕು ದಿನ ಲಾಕ್ಡೌನ್ ಇನ್ನಷ್ಟು ಬಿಗಿ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ಮೇ.11 : ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ನಾಲ್ಕು ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು…