ಜೇನು ಕೃಷಿಕರಿಂದ ಅರ್ಜಿ ಆಹ್ವಾನ
ಶಿವಮೊಗ್ಗ, ಡಿಸೆಂಬರ್-3: ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆಯಿಂದ 2019-20ನೇ ಸಾಲಿನ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ ರಾಜ್ಯ ಮಟ್ಟದ ಜೇನುಕೃಷಿ ಸಮ್ಮೇಳನದಲ್ಲಿ ಪ್ರಗತಿ ಪರ ಜೇನು…
ಶಿವಮೊಗ್ಗ, ಡಿಸೆಂಬರ್-3: ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆಯಿಂದ 2019-20ನೇ ಸಾಲಿನ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ ರಾಜ್ಯ ಮಟ್ಟದ ಜೇನುಕೃಷಿ ಸಮ್ಮೇಳನದಲ್ಲಿ ಪ್ರಗತಿ ಪರ ಜೇನು…
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ ವಿದ್ಯುತ್ ಮೋಟಾರ್ ರೀವೈಂಡಿಂಗ್ ಮತ್ತು ಪಂಪ್ಸೆಟ್ ದುರಸ್ತಿ ” (30…
ಶಿವಮೊಗ್ಗ, ನವೆಂಬರ್ 25 : ಉದ್ಯೋಗ ವಿನಿಮಯ ಕಚೇರಿಯು ನ.29 ರಂದು ಬೆಳಿಗ್ಗೆ 10.00ಕ್ಕೆ ನಗರದ ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ 2ನೇ ಕ್ರಾಸ್ನಲ್ಲಿರುವ ಉದ್ಯೋಗ ವಿನಿಮಯ…
ಶಿವಮೊಗ್ಗ : ನವೆಂಬರ್-20 : ತೋಟಗಾರಿಕೆ ಇಲಾಖೆಯು ಜಿಲ್ಲೆಯ ಅಡಿಕೆ ಬೆಳಗಾರರಿಗೆ ಅಡಿಕೆ ಹಳದಿ ಎಲೆರೋಗದ ಕುರಿತು ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಕುರಿತು ತಿಳಿಸಿದೆ. ಈ ರೋಗವು…
ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ೬೪ನೇ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಅಂಗವಾಗಿ “ಕನ್ನಡ ಕವಿಗಳ ಕಾವ್ಯೋತ್ಸವ” ಗೀತ, ಸಂಗೀತ , ಚಿತ್ರ ಸಂಗ್ರಮ…
ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ ಕೋಳಿ ಸಾಕಣಿಕೆ…
ಶಿವಮೊಗ್ಗ: ನವೆಂಬರ್ 12 : ಶಿವಮೊಗ್ಗ ಜಿಲ್ಲೆಂiÀiಲ್ಲಿ ಮುಖ್ಯವಾಗಿ ಮಲೆನಾಡು ತಾಲ್ಲೂಕುಗಳಾದ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಗೇರು ಬೆಳೆಯನ್ನು ಹೆಚ್ಚಿನದಾಗಿ ಬೆಳೆಯುತ್ತಿದ್ದು, ಈ ಬೆಳೆಯ ಉತ್ಪಾದನೆ…
ಶಿವಮೊಗ್ಗ, ನವೆಂಬರ್-೦೨ : ತೋಟಗಾರಿಕೆ ಬೆಳೆಗಳಲ್ಲಿ ಉತ್ತಮ ಇಳುವರಿಗಾಗಿ ಬೆಂಗಳೂರಿನಿದ ಬಿಡುಗಡೆಯಾದ ಅರ್ಕ ಜೀವಾಣು ಗೊಬ್ಬರವನ್ನು ಉಪಯೋಗಿಸುವುದು ಲಾಭದಾಯಕವಾಗಿರುತ್ತದೆ ಎಂದು ತೋಟಗಾರಿಕೆ ಉಪನಿದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.…
ಉಕ್ಕಿನ ಮನುಷ್ಯನೆಂದೆ ಖ್ಯಾತನಾಮರಾಗಿದ್ದ ದಿ|| ಸರ್ದಾರ್ ವಲ್ಲಭಬಾಯಿ ಪಟೇಲ್ರವರ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಏರ್ಪಡಿಸಲಾಗಿದ್ದ ಸರಳ…
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ನಿರುದ್ಯೋಗಿ ಪುರುಷ ಮತ್ತು ಮಹಿಳಾ…